Sign in
Sign in
Sign in
Select Language
026

Ash-Shu'ara 26:105 كذبت قوم نوح المرسلين ١٠٥

26:105
كَذَّبَتۡ
قَوۡمُ
نُوحٍ
ٱلۡمُرۡسَلِينَ
١٠٥
ನೂಹರ ಜನರು ಸಂದೇಶವಾಹಕರುಗಳನ್ನು ನಿಷೇಧಿಸಿದರು.
Continue Reading

Read Tafsir

Ibn Kathir (Abridged)

Nuh's preaching to His People, and Their Response

Here Allah tells us about His servant and Messenger Nuh, peace be upon him, who was the first Messenger sent by Allah to the people of earth after they started to worship idols. Allah sent him to forbid that and to warn people of the consequences of i

…

Nuh's preaching to His People, and Their Response

Here Allah tells us about His servant and Messenger Nuh, peace be upon him, who was the first Messeng

…
More Tafsirs

Read in Context

Chapter 26, Page 371, Juz 19

105. ನೂಹರ ಜನರು ಸಂದೇಶವಾಹಕರುಗಳನ್ನು ನಿಷೇಧಿಸಿದರು. 106. ಅವರೊಡನೆ ಅವರ ಸಹೋದರ ನೂಹ್ ಹೇಳಿದ ಸಂದರ್ಭ.“ನೀವು ಅಲ್ಲಾಹನನ್ನು ಭಯಪಡುವುದಿಲ್ಲವೇ? 107. ನಿಶ್ಚಯವಾಗಿಯೂ ನಾನು ನಿಮ್ಮ ಬಳಿಗೆ ಕಳುಹಿಸಲಾದ ಒಬ್ಬ ಪ್ರಾಮಾಣಿಕ ಸಂದೇಶವಾಹಕನಾಗಿದ್ದೇನೆ. 108. ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ. 109. ನಾನು ನಿಮ್ಮಲ್ಲಿ ಯಾವುದೇ ಪ್ರತಿಫಲವನ್ನು ಕೇಳುವುದಿಲ್ಲ. ನನಗೆ ಪ್ರತಿಫಲ ನೀಡಬೇಕಾದವನು ಸರ್ವಲೋಕಗಳ ಪರಿಪಾಲಕನು (ಅಲ್ಲಾಹು) ಮಾತ್ರ. 110. ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ.” 111. ಅವರು ಹೇಳಿದರು: “ನಾವು ನಿನ್ನನ್ನು ಅನುಸರಿಸಬೇಕೇ? ನಿನ್ನ ಹಿಂದೆಯಿರುವುದು ಕೆಳವರ್ಗದ ಜನರು ಮಾತ್ರ.” 112. ನೂಹ್ ಹೇಳಿದರು: “ಅವರು ಮೊದಲು ಏನು ಮಾಡುತ್ತಿದ್ದರೆಂದು ನನಗೇನು ಗೊತ್ತು? 113. ಅವರನ್ನು ವಿಚಾರಣೆ ಮಾಡಬೇಕಾದ ಹೊಣೆ ನನ್ನ ಪರಿಪಾಲಕನದ್ದು (ಅಲ್ಲಾಹನದ್ದು). ನಿಮಗೆ ಹಾಗೆ ಅನ್ನಿಸುತ್ತಿದ್ದರೆ! 114. ನಾನು ಸತ್ಯವಿಶ್ವಾಸಿಗಳನ್ನು ದೂರ ತಳ್ಳುವುದಿಲ್ಲ. 115. ನಾನೊಬ್ಬ ಸ್ಪಷ್ಟ ಮುನ್ನೆಚ್ಚರಿಕೆಗಾರ ಮಾತ್ರ.” 116. ಅವರು ಹೇಳಿದರು: “ಓ ನೂಹ್! ನೀನು ಇದನ್ನು ನಿಲ್ಲಿಸದಿದ್ದರೆ ನಾವು ನಿನ್ನನ್ನು ಕಲ್ಲೆಸೆದು ಕೊಲ್ಲುವೆವು.” 117. ನೂಹ್ ಹೇಳಿದರು: “ನನ್ನ ಪರಿಪಾಲಕನೇ! ನಿಶ್ಚಯವಾಗಿಯೂ ನನ್ನ ಜನರು ನನ್ನನ್ನು ನಿಷೇಧಿಸಿದ್ದಾರೆ. 118. ಆದ್ದರಿಂದ ನನ್ನ ಮತ್ತು ಅವರ ನಡುವೆ ನಿರ್ಣಾಯಕವಾದ ತೀರ್ಪನ್ನು ನೀಡು. ನನ್ನನ್ನು ಮತ್ತು ನನ್ನ ಜೊತೆಯಲ್ಲಿರುವ ಸತ್ಯವಿಶ್ವಾಸಿಗಳನ್ನು ರಕ್ಷಿಸು.” 119. ಆಗ ನಾವು ಅವರನ್ನು ಮತ್ತು ಅವರ ಜೊತೆಯಲ್ಲಿದ್ದವರನ್ನು ತುಂಬಿ ತುಳುಕುವ ನಾವೆಯಲ್ಲಿ ರಕ್ಷಿಸಿದೆವು. 120. ನಂತರ, ಉಳಿದವರನ್ನು ಮುಳುಗಿಸಿ ಕೊಂದೆವು. 121. ನಿಶ್ಚಯವಾಗಿಯೂ ಅದರಲ್ಲಿ ದೃಷ್ಟಾಂತವಿದೆ. ಆದರೂ ಅವರಲ್ಲಿ ಹೆಚ್ಚಿನವರು ಸತ್ಯವಿಶ್ವಾಸಿಗಳಾಗಿಲ್ಲ. 122. ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಪ್ರಬಲನು ಮತ್ತು ದಯೆ ತೋರುವವನಾಗಿದ್ದಾನೆ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute