Sign in
Sign in
Sign in
Select Language
026

Ash-Shu'ara 26:129 وتتخذون مصانع لعلكم تخلدون ١٢٩

26:129
وَتَتَّخِذُونَ
مَصَانِعَ
لَعَلَّكُمۡ
تَخۡلُدُونَ
١٢٩
ನೀವು ಮಹಾ ರಚನೆಗಳನ್ನು (ಭವ್ಯ ಸೌಧಗಳನ್ನು) ನಿರ್ಮಿಸುತ್ತಿದ್ದೀರಾ? ನೀವು ಇಲ್ಲೇ ಶಾಶ್ವತವಾಗಿ ವಾಸಿಸುವಿರಿ ಎಂಬ ಕಲ್ಪನೆಯಲ್ಲಿ?
Continue Reading

Read Tafsir

Ibn Kathir (Abridged)

Hud's preaching to His People `Ad

Here Allah tells us about His servant and Messenger Hud, when he called his people `Ad. His people used to live in the Ahqaf, curved sand-hills near Hadramawt, on the borders of Yemen. They lived after the time of Nuh, as Allah says in Surat Al-A`raf:

وَاذكُرُواْ إِذْ
…

Hud's preaching to His People `Ad

Here Allah tells us about His servant and Messenger Hud, when he called his people `Ad. His people used to live in th

…
More Tafsirs

Read in Context

Chapter 26, Page 372, Juz 19

123. ಆದ್ ಗೋತ್ರದವರು ಸಂದೇಶವಾಹಕರುಗಳನ್ನು ನಿಷೇಧಿಸಿದರು. 124. ಅವರೊಡನೆ ಅವರ ಸಹೋದರ ಹೂದ್ ಹೇಳಿದ ಸಂದರ್ಭ: “ನೀವು ಅಲ್ಲಾಹನನ್ನು ಭಯಪಡುವುದಿಲ್ಲವೇ? 125. ನಿಜಕ್ಕೂ ನಾನು ನಿಮ್ಮ ಬಳಿಗೆ ಕಳುಹಿಸಲಾದ ಒಬ್ಬ ಪ್ರಾಮಾಣಿಕ ಸಂದೇಶವಾಹಕನಾಗಿದ್ದೇನೆ. 126. ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ. 127. ನಾನು ನಿಮ್ಮಲ್ಲಿ ಯಾವುದೇ ಪ್ರತಿಫಲವನ್ನು ಕೇಳುವುದಿಲ್ಲ. ನನಗೆ ಪ್ರತಿಫಲ ನೀಡಬೇಕಾದವನು ಸರ್ವಲೋಕಗಳ ಪರಿಪಾಲಕನು (ಅಲ್ಲಾಹು) ಮಾತ್ರ. 128. ನೀವು ಎಲ್ಲಾ ಗುಡ್ಡಗಳಲ್ಲೂ ಮೋಜು ಮಸ್ತಿಗಾಗಿ ನಿಶಾನಿಗಳನ್ನು (ಕಟ್ಟಡಗಳನ್ನು) ನಿರ್ಮಿಸುತ್ತಿದ್ದೀರಾ? 129. ನೀವು ಮಹಾ ರಚನೆಗಳನ್ನು (ಭವ್ಯ ಸೌಧಗಳನ್ನು) ನಿರ್ಮಿಸುತ್ತಿದ್ದೀರಾ? ನೀವು ಇಲ್ಲೇ ಶಾಶ್ವತವಾಗಿ ವಾಸಿಸುವಿರಿ ಎಂಬ ಕಲ್ಪನೆಯಲ್ಲಿ? 130. ನೀವು ಯಾರನ್ನಾದರೂ ಹಿಡಿಯುವಾಗ ಬಹಳ ಕಠೋರವಾಗಿ ಹಿಡಿಯುತ್ತೀರಿ. 131. ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ. 132. ನಿಮಗೆ ತಿಳಿದೇ ಇರುವ ವಸ್ತುಗಳ ಮೂಲಕ ನಿಮಗೆ ಸಹಾಯ ಮಾಡಿದವನನ್ನು (ಅಲ್ಲಾಹನನ್ನು) ಭಯಪಡಿರಿ. 133. ಅವನು ನಿಮಗೆ ಜಾನುವಾರುಗಳು ಮತ್ತು ಮಕ್ಕಳು-ಮರಿಗಳನ್ನು ನೀಡಿ ಸಹಾಯ ಮಾಡಿದ್ದಾನೆ. 134. ತೋಟಗಳು ಮತ್ತು ಚಿಲುಮೆಗಳನ್ನು ನೀಡಿ. 135. ಆ ಭಯಾನಕ ದಿನದ ಶಿಕ್ಷೆಯು ನಿಮ್ಮ ಮೇಲೆರಗಬಹುದೆಂದು ನನಗೆ ಭಯವಾಗುತ್ತಿದೆ.” 136. ಅವರು ಹೇಳಿದರು: “ನೀನು ನಮಗೆ ಉಪದೇಶ ಮಾಡಿದರೂ ಅಥವಾ ಉಪದೇಶ ಮಾಡದಿದ್ದರೂ ನಮ್ಮ ಮಟ್ಟಿಗೆ ಅದು ಸಮಾನವಾಗಿದೆ. 137. ಇದು ಪ್ರಾಚೀನ ಕಾಲದ ಜನರ ವರ್ತನೆಯಾಗಿದೆ. 138. ನಾವು ಎಂದಿಗೂ ಶಿಕ್ಷೆಗೆ ಗುರಿಯಾಗುವುದಿಲ್ಲ.” 139. ಅವರು ಹೂದರನ್ನು ನಿಷೇಧಿಸಿದರು. ಆದ್ದರಿಂದ ನಾವು ಅವರನ್ನು ನಾಶ ಮಾಡಿದೆವು. ನಿಶ್ಚಯವಾಗಿಯೂ ಅದರಲ್ಲಿ ದೃಷ್ಟಾಂತವಿದೆ. ಆದರೂ ಅವರಲ್ಲಿ ಹೆಚ್ಚಿನವರು ಸತ್ಯವಿಶ್ವಾಸಿಗಳಾಗಿಲ್ಲ. 140. ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಪ್ರಬಲನು ಮತ್ತು ದಯೆ ತೋರುವವನಾಗಿದ್ದಾನೆ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute