Sign in
Sign in
Sign in
Select Language
042

Ash-Shuraa 42:29 ومن اياته خلق السماوات والارض وما بث فيهما من دابة وهو على جمعهم اذا يشاء قدير ٢٩

42:29
وَمِنۡ
ءَايَٰتِهِۦ
خَلۡقُ
ٱلسَّمَٰوَٰتِ
وَٱلۡأَرۡضِ
وَمَا
بَثَّ
فِيهِمَا
مِن
دَآبَّةٖۚ
وَهُوَ
عَلَىٰ
جَمۡعِهِمۡ
إِذَا
يَشَآءُ
قَدِيرٞ
٢٩
ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದು ಹಾಗೂ ಅವುಗಳಲ್ಲಿ ಜೀವಿಗಳನ್ನು ಹಬ್ಬಿಸಿದ್ದು ಅವನ ದೃಷ್ಟಾಂತಗಳಲ್ಲಿ ಸೇರಿದ್ದಾಗಿವೆ. ಅವನು ಇಚ್ಛಿಸುವಾಗ ಅವರೆಲ್ಲರನ್ನು ಒಟ್ಟುಗೂಡಿಸುವ ಸಾಮರ್ಥ್ಯ ಅವನಿಗಿದೆ.
Continue Reading

Read Tafsir

Ibn Kathir (Abridged)

Among the Signs of Allah is the Creation of the Heavens and the Earth

وَمِنْ ءَايَـتِهِ

(And among His Ayat) the signs which point to His great might and power,

خَلْقُ السَّمَـوَتِ وَالاٌّرْضِ وَمَا بَثَّ فِيهِمَا

(is the creation of the heavens and the earth, and whatever moving creatures He has disper

…

Among the Signs of Allah is the Creation of the Heavens and the Earth

وَمِنْ ءَايَـتِهِ

(And among His Ayat) the signs which point to His great might an

…
More Tafsirs

Read in Context

Chapter 42, Page 486, Juz 25

20. ಯಾರು ಪರಲೋಕದ ಬೆಳೆಯನ್ನು ಬಯಸುತ್ತಾನೋ ಅವನ ಬೆಳೆಯಲ್ಲಿ ನಾವು ಅಭಿವೃದ್ಧಿಯನ್ನು ನೀಡುವೆವು. ಯಾರು ಇಹಲೋಕದ ಬೆಳೆಯನ್ನು ಬಯಸುತ್ತಾನೋ ಅವನಿಗೆ ನಾವು ಇಹಲೋಕದಿಂದ ನೀಡುವೆವು. ಪರಲೋಕದಲ್ಲಿ ಅವನಿಗೆ ಯಾವುದೇ ಪಾಲು ಇರುವುದಿಲ್ಲ. 21. ಅಲ್ಲಾಹು ಆಜ್ಞಾಪಿಸದ ವಿಷಯಗಳನ್ನು ಅವರಿಗೆ ಧರ್ಮವನ್ನಾಗಿ ಮಾಡಿಕೊಟ್ಟ ಯಾರಾದರೂ ದೇವ-ಸಹಭಾಗಿಗಳು ಅವರಿಗಿದ್ದಾರೆಯೇ? ತೀರ್ಪು ನೀಡುವ ದಿನದ ಕುರಿತಾದ ವಾಗ್ದಾನವು ಇಲ್ಲದಿರುತ್ತಿದ್ದರೆ ಅವರ ನಡುವೆ ಈಗಾಗಲೇ ತೀರ್ಪು ನೀಡಲಾಗುತ್ತಿತ್ತು. ನಿಶ್ಚಯವಾಗಿಯೂ ಅಕ್ರಮಿಗಳಿಗೆ ಯಾತನಾಮಯ ಶಿಕ್ಷೆಯಿದೆ. 22. ಆ ಅಕ್ರಮಿಗಳು (ಪರಲೋಕದಲ್ಲಿ) ಅವರ ಕರ್ಮಗಳ ಬಗ್ಗೆ ಭಯಪಡುವುದನ್ನು ನೀವು ನೋಡುವಿರಿ. ಅದರ ದುಷ್ಫಲವು ಅವರ ಮೇಲೆ ಸಂಭವಿಸಿಯೇ ತೀರುತ್ತದೆ. ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಸ್ವರ್ಗದ ಉದ್ಯಾನಗಳಲ್ಲಿರುವರು. ಅವರು ಇಚ್ಛಿಸುವುದೆಲ್ಲವೂ ಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿ ಇರುವುದು. ಅದೇ ಮಹಾ ಔದಾರ್ಯ. 23. ಅದು ಸತ್ಯವಿಶ್ವಾಸವನ್ನು ಸ್ವೀಕರಿಸಿ ಸತ್ಕರ್ಮವೆಸಗಿದ ತನ್ನ ದಾಸರಿಗೆ ಅಲ್ಲಾಹು ನೀಡುವ ಸುವಾರ್ತೆಯಾಗಿದೆ. ಹೇಳಿರಿ: “ಅದಕ್ಕಾಗಿ ನಾನು ನಿಮ್ಮೊಂದಿಗೆ ಯಾವುದೇ ಪ್ರತಿಫಲವನ್ನು ಬೇಡುವುದಿಲ್ಲ. ಆದರೆ ಹತ್ತಿರದ ಸಂಬಂಧಿಕರಲ್ಲಿರುವ ಪ್ರೀತಿಯ ಹೊರತು.” ಯಾರು ಒಳಿತು ಮಾಡುತ್ತಾನೋ ಅವನಿಗೆ ನಾವು ಅದರಿಂದಾಗಿ ಒಳಿತನ್ನು ಹೆಚ್ಚಿಸಿಕೊಡುವೆವು. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ಕೃತಜ್ಞನಾಗಿದ್ದಾನೆ. 24. ಅವರು (ಪ್ರವಾದಿ) ಅಲ್ಲಾಹನ ಮೇಲೆ ಸುಳ್ಳನ್ನು ಆರೋಪಿದ್ದಾರೆಂದು ಅವರು ಹೇಳುತ್ತಿದ್ದಾರೆಯೇ? ಅಲ್ಲಾಹು ಇಚ್ಛಿಸಿದರೆ ನಿಮ್ಮ ಹೃದಯಕ್ಕೆ ಮೊಹರು ಹಾಕುವನು. ಅಲ್ಲಾಹು ತನ್ನ ವಚನಗಳ ಮೂಲಕ ಅಸತ್ಯವನ್ನು ಅಳಿಸುತ್ತಾನೆ ಮತ್ತು ಸತ್ಯವನ್ನು ಸ್ಥಿರಗೊಳಿಸುತ್ತಾನೆ. ನಿಶ್ಚಯವಾಗಿಯೂ ಅವನು ಹೃದಯಗಳಲ್ಲಿರುವುದನ್ನು ತಿಳಿಯುತ್ತಾನೆ. 25. ಅವನು ತನ್ನ ದಾಸರಿಂದ ಪಶ್ಚಾತ್ತಾಪವನ್ನು ಸ್ವೀಕರಿಸುತ್ತಾನೆ ಮತ್ತು ಅವರ ತಪ್ಪುಗಳನ್ನು ಮನ್ನಿಸುತ್ತಾನೆ. ನೀವು ಮಾಡುತ್ತಿರುವುದೆಲ್ಲವನ್ನೂ ಅವನು ತಿಳಿಯುತ್ತಾನೆ. 26. ಸತ್ಯವಿಶ್ವಾಸಿಗಳಿಗೆ ಮತ್ತು ಸತ್ಕರ್ಮವೆಸಗಿದವರಿಗೆ (ಅವರ ಪ್ರಾರ್ಥನೆಗಳಿಗೆ) ಅವನು ಉತ್ತರ ನೀಡುತ್ತಾನೆ ಮತ್ತು ತನ್ನ ಔದಾರ್ಯವನ್ನು ಅವರಿಗೆ ಹೆಚ್ಚಿಸಿಕೊಡುತ್ತಾನೆ. ಸತ್ಯನಿಷೇಧಿಗಳಿಗೆ ಕಠೋರ ಶಿಕ್ಷೆಯಿದೆ. 27. ಅಲ್ಲಾಹು ಅವನ ದಾಸರಿಗೆ ಉಪಜೀವನವನ್ನು ವಿಶಾಲಗೊಳಿಸುತ್ತಿದ್ದರೆ ಅವರು ಭೂಮಿಯಲ್ಲಿ ಅತಿರೇಕವೆಸಗುತ್ತಿದ್ದರು. ಆದರೆ ಅವನು ಇಚ್ಛಿಸುವ ಒಂದು ನಿರ್ಣಯಕ್ಕೆ ಅನುಗುಣವಾಗಿಯೇ ಅವನು ಇಳಿಸಿಕೊಡುತ್ತಾನೆ. ನಿಶ್ಚಯವಾಗಿಯೂ ಅವನು ತನ್ನ ದಾಸರ ಬಗ್ಗೆ ಸೂಕ್ಷ್ಮವಾಗಿ ತಿಳಿದವನು ಮತ್ತು ನೋಡುವವನಾಗಿದ್ದಾನೆ. 28. ಅವನೇ ಮನುಷ್ಯರು ನಿರಾಶರಾದ ಬಳಿಕ ಮಳೆಯನ್ನು ಸುರಿಸುವವನು ಮತ್ತು ತನ್ನ ದಯೆಯನ್ನು ಹಬ್ಬಿಸುವವನು. ಅವನು ರಕ್ಷಕನು ಮತ್ತು ಸ್ತುತ್ಯರ್ಹನಾಗಿದ್ದಾನೆ. 29. ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದು ಹಾಗೂ ಅವುಗಳಲ್ಲಿ ಜೀವಿಗಳನ್ನು ಹಬ್ಬಿಸಿದ್ದು ಅವನ ದೃಷ್ಟಾಂತಗಳಲ್ಲಿ ಸೇರಿದ್ದಾಗಿವೆ. ಅವನು ಇಚ್ಛಿಸುವಾಗ ಅವರೆಲ್ಲರನ್ನು ಒಟ್ಟುಗೂಡಿಸುವ ಸಾಮರ್ಥ್ಯ ಅವನಿಗಿದೆ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute