Sign in
Sign in
Sign in
Select Language
065

At-Talaq 65:6 اسكنوهن من حيث سكنتم من وجدكم ولا تضاروهن لتضيقوا عليهن وان كن اولات حمل فانفقوا عليهن حتى يضعن حملهن فان ارضعن لكم فاتوهن اجورهن واتمروا بينكم بمعروف وان تعاسرتم فسترضع له اخرى ٦

65:6
أَسۡكِنُوهُنَّ
مِنۡ
حَيۡثُ
سَكَنتُم
مِّن
وُجۡدِكُمۡ
وَلَا
تُضَآرُّوهُنَّ
لِتُضَيِّقُواْ
عَلَيۡهِنَّۚ
وَإِن
كُنَّ
أُوْلَٰتِ
حَمۡلٖ
فَأَنفِقُواْ
عَلَيۡهِنَّ
حَتَّىٰ
يَضَعۡنَ
حَمۡلَهُنَّۚ
فَإِنۡ
أَرۡضَعۡنَ
لَكُمۡ
فَـَٔاتُوهُنَّ
أُجُورَهُنَّ
وَأۡتَمِرُواْ
بَيۡنَكُم
بِمَعۡرُوفٖۖ
وَإِن
تَعَاسَرۡتُمۡ
فَسَتُرۡضِعُ
لَهُۥٓ
أُخۡرَىٰ
٦
ನೀವು ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ನೀವು ಎಲ್ಲಿ ವಾಸಿಸುತ್ತೀರೋ ಅಲ್ಲೇ ಅವರನ್ನು (ವಿಚ್ಛೇದಿತೆಯರನ್ನು) ವಾಸ ಮಾಡಿಸಿರಿ. ಅವರಿಗೆ ಇಕ್ಕಟ್ಟಾಗುವಂತೆ ಮಾಡುವುದಕ್ಕಾಗಿ ತೊಂದರೆ ಕೊಡಬೇಡಿ. ಅವರು ಗರ್ಭಿಣಿಯರಾಗಿದ್ದರೆ ಅವರು ಮಗುವಿಗೆ ಜನ್ಮ ನೀಡುವ ತನಕ ಅವರ ಖರ್ಚುವೆಚ್ಚಗಳನ್ನು ನೋಡಿಕೊಳ್ಳಿರಿ. ನಿಮ್ಮ ವಿನಂತಿಯ ಮೇರೆಗೆ ಅವರು ಮಗುವಿಗೆ ಸ್ತನಪಾನ ಮಾಡುವುದಾದರೆ ಅವರಿಗೆ ಅದರ ವೇತನವನ್ನು ನೀಡಿರಿ. ನೀವು ಪರಸ್ಪರ ಸೂಕ್ತ ರೀತಿಯಲ್ಲಿ ಸಮಾಲೋಚನೆ ಮಾಡಿರಿ. ನಿಮಗೆ ಪರಸ್ಪರ ತರ್ಕವಾದರೆ ಅವನ ವಿನಂತಿಯ ಮೇರೆಗೆ ಬೇರೊಬ್ಬಳು ಮಹಿಳೆ ಮಗುವಿಗೆ ಸ್ತನಪಾನ ಮಾಡಲಿ.
Continue Reading

Read Tafsir

Ibn Kathir (Abridged)

The Divorced Woman has the Right to Decent Accommodations, and what is Reasonable

Allah the Exalted orders His faithful servants that when one of them divorces his wife, he should provide housing for her until the end of her `Iddah period,

أَسْكِنُوهُنَّ مِنْ حَيْثُ سَكَنتُم

(Lodge them where you dwell

…

The Divorced Woman has the Right to Decent Accommodations, and what is Reasonable

Allah the Exalted orders His faithful servants that when one of them

…
More Tafsirs

Read in Context

Chapter 65, Page 559, Juz 28

1. ಓ ಪ್ರವಾದಿಯವರೇ! (ನಿಮ್ಮ ಅನುಯಾಯಿಗಳೊಡನೆ ಹೇಳಿರಿ): “ನೀವು ನಿಮ್ಮ ಪತ್ನಿಯರಿಗೆ ವಿಚ್ಛೇದನ (ತಲಾಕ್) ನೀಡುವುದಾದರೆ, ಅವರ ಇದ್ದತ್‌ನ (ದೀಕ್ಷಾಕಾಲದ) ಆರಂಭವನ್ನು ಲೆಕ್ಕಹಾಕಿ ವಿಚ್ಛೇದಿಸಿರಿ ಮತ್ತು ಇದ್ದತ್‌ನ ಲೆಕ್ಕವನ್ನು ಇಟ್ಟುಕೊಳ್ಳಿ. ನಿಮ್ಮ ಪರಿಪಾಲಕನಾದ ಅಲ್ಲಾಹನನ್ನು ಭಯಪಡಿರಿ. ಅವರನ್ನು ಅವರ ಮನೆಗಳಿಂದ ಹೊರಹಾಕಬೇಡಿ ಮತ್ತು ಅವರು ಕೂಡ (ಸ್ವತಃ) ಮನೆಯಿಂದ ಹೊರಹೋಗದಿರಲಿ. ಅವರು ಸ್ಪಷ್ಟ ನೀಚಕೃತ್ಯವನ್ನು ಮಾಡಿದರೆ ಹೊರತು. ಇವು ಅಲ್ಲಾಹನ ಎಲ್ಲೆಗಳಾಗಿವೆ. ಯಾರು ಅಲ್ಲಾಹನ ಎಲ್ಲೆಗಳನ್ನು ಮೀರುತ್ತಾನೋ ಅವನು ಸ್ವಯಂ ಅವನ ಮೇಲೆಯೇ ಅಕ್ರಮವೆಸಗಿದ್ದಾನೆ. ಅಲ್ಲಾಹು ಇದರ ನಂತರ ಏನಾದರೂ ಹೊಸದನ್ನು ತರುವನೋ ಎಂದು ನಿಮಗೆ ತಿಳಿದಿಲ್ಲ. 2. ಅವರು (ವಿಚ್ಛೇದಿತೆಯರು) ತಮ್ಮ ಇದ್ದತ್‌ನ ಅವಧಿಯನ್ನು ಪೂರ್ತಿ ಮಾಡುವ ಹಂತಕ್ಕೆ ತಲುಪಿದರೆ ಸ್ವೀಕಾರಾರ್ಹ ರೀತಿಯಲ್ಲಿ ಅವರನ್ನು ನಿಮ್ಮ ಬಳಿ (ಪತ್ನಿಯಾಗಿ) ಇರಿಸಿಕೊಳ್ಳಿರಿ ಅಥವಾ ಸ್ವೀಕಾರಾರ್ಹ ರೀತಿಯಲ್ಲಿ ಬಿಡುಗಡೆ ಮಾಡಿರಿ. ನಿಮ್ಮಲ್ಲಿನ ಇಬ್ಬರು ನ್ಯಾಯವಂತರನ್ನು ಸಾಕ್ಷಿ ನಿಲ್ಲಿಸಿರಿ. ಅಲ್ಲಾಹನ ಸಂಪ್ರೀತಿಗಾಗಿ ಸರಿಯಾದ ರೀತಿಯಲ್ಲಿ ಸಾಕ್ಷಿ ಹೇಳಿರಿ. ಇದು ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವವರಿಗೆ ನೀಡಲಾಗುವ ಉಪದೇಶವಾಗಿದೆ. ಯಾರು ಅಲ್ಲಾಹನನ್ನು ಭಯಪಡುತ್ತಾನೋ ಅವನಿಗೆ ಅಲ್ಲಾಹು ನಿರ್ಗಮನ ದ್ವಾರವನ್ನು ಮಾಡಿಕೊಡುತ್ತಾನೆ. 3. ಅವನು ಊಹಿಸಿರದ ಕಡೆಯಿಂದ ಅವನಿಗೆ ಉಪಜೀವನವನ್ನು ಒದಗಿಸುತ್ತಾನೆ. ಯಾರು ಅಲ್ಲಾಹನಲ್ಲಿ ಭರವಸೆಯಿಡುತ್ತಾನೋ ಅವನಿಗೆ ಅಲ್ಲಾಹು ಸಾಕು. ಅಲ್ಲಾಹು ತನ್ನ ಕಾರ್ಯವನ್ನು ಖಂಡಿತ ಪೂರ್ಣಗೊಳಿಸುತ್ತಾನೆ. ಅಲ್ಲಾಹು ಪ್ರತಿಯೊಂದು ವಸ್ತುವಿಗೂ ಒಂದು ನಿಶ್ಚಿತ ನಿರ್ಣಯವನ್ನು ಮಾಡಿದ್ದಾನೆ. 4. ನಿಮ್ಮ ಮಹಿಳೆಯರಲ್ಲಿ ಋತುಸ್ರಾವದ ಬಗ್ಗೆ ನಿರೀಕ್ಷೆ ಕಳಕೊಂಡವರು ಯಾರೋ—ನಿಮಗೆ ಸಂದೇಹವಿದ್ದರೆ ಅವರ ಇದ್ದತ್ (ದೀಕ್ಷಾಕಾಲ) ಮೂರು ತಿಂಗಳುಗಳಾಗಿವೆ. ಅದೇ ರೀತಿ ಋತುಸ್ರಾವ ಪ್ರಾರಂಭವಾಗದಿರುವವರು ಕೂಡ. ಗರ್ಭಿಣಿಯರ ಇದ್ದತ್ ಅವರು ಮಗುವಿಗೆ ಜನ್ಮ ನೀಡುವ ತನಕ. ಯಾರು ಅಲ್ಲಾಹನನ್ನು ಭಯಪಡುತ್ತಾನೋ ಅವನಿಗೆ ಅಲ್ಲಾಹು ಅವನ ವಿಷಯವನ್ನು ಸುಲಭಗೊಳಿಸುತ್ತಾನೆ. 5. ಇದು ಅಲ್ಲಾಹು ನಿಮಗೆ ಅವತೀರ್ಣಗೊಳಿಸಿದ ಅವನ ಆಜ್ಞೆಯಾಗಿದೆ. ಯಾರು ಅಲ್ಲಾಹನನ್ನು ಭಯಪಡುತ್ತಾನೋ ಅವನ ಪಾಪಗಳನ್ನು ಅಲ್ಲಾಹು ಅಳಿಸುತ್ತಾನೆ ಮತ್ತು ಅವನಿಗೆ ಮಹಾ ಪ್ರತಿಫಲವನ್ನು ನೀಡುತ್ತಾನೆ. 6. ನೀವು ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ನೀವು ಎಲ್ಲಿ ವಾಸಿಸುತ್ತೀರೋ ಅಲ್ಲೇ ಅವರನ್ನು (ವಿಚ್ಛೇದಿತೆಯರನ್ನು) ವಾಸ ಮಾಡಿಸಿರಿ. ಅವರಿಗೆ ಇಕ್ಕಟ್ಟಾಗುವಂತೆ ಮಾಡುವುದಕ್ಕಾಗಿ ತೊಂದರೆ ಕೊಡಬೇಡಿ. ಅವರು ಗರ್ಭಿಣಿಯರಾಗಿದ್ದರೆ ಅವರು ಮಗುವಿಗೆ ಜನ್ಮ ನೀಡುವ ತನಕ ಅವರ ಖರ್ಚುವೆಚ್ಚಗಳನ್ನು ನೋಡಿಕೊಳ್ಳಿರಿ. ನಿಮ್ಮ ವಿನಂತಿಯ ಮೇರೆಗೆ ಅವರು ಮಗುವಿಗೆ ಸ್ತನಪಾನ ಮಾಡುವುದಾದರೆ ಅವರಿಗೆ ಅದರ ವೇತನವನ್ನು ನೀಡಿರಿ. ನೀವು ಪರಸ್ಪರ ಸೂಕ್ತ ರೀತಿಯಲ್ಲಿ ಸಮಾಲೋಚನೆ ಮಾಡಿರಿ. ನಿಮಗೆ ಪರಸ್ಪರ ತರ್ಕವಾದರೆ ಅವನ ವಿನಂತಿಯ ಮೇರೆಗೆ ಬೇರೊಬ್ಬಳು ಮಹಿಳೆ ಮಗುವಿಗೆ ಸ್ತನಪಾನ ಮಾಡಲಿ. 7. ಅನುಕೂಲವಿರುವವನು ತನ್ನ ಅನುಕೂಲಕ್ಕೆ ತಕ್ಕಂತೆ ಖರ್ಚು ಮಾಡಲಿ. ಯಾರಿಗೆ ಅವನ ಉಪಜೀವನವನ್ನು ಇಕ್ಕಟ್ಟುಗೊಳಿಸಲಾಗಿದೆಯೋ ಅವನಿಗೆ ಅಲ್ಲಾಹು ಏನು ನೀಡಿದ್ದಾನೋ ಅದರಿಂದ (ಅವನ ಸಾಮರ್ಥ್ಯಕ್ಕೆ ತಕ್ಕಂತೆ) ಖರ್ಚು ಮಾಡಲಿ. ಅಲ್ಲಾಹು ಯಾರ ಮೇಲೂ (ಖರ್ಚು ಮಾಡಲು) ಬಲವಂತಪಡಿಸುವುದಿಲ್ಲ. ಅವನಿಗೆ ಅಲ್ಲಾಹು ಎಷ್ಟು ನೀಡಿದ್ದಾನೋ ಅಷ್ಟನ್ನೇ ಹೊರತು. ಅಲ್ಲಾಹು ಇಕ್ಕಟ್ಟಿನ ನಂತರ ಅನುಕೂಲತೆಯನ್ನು ಮಾಡಿಕೊಡುವನು.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute