Sign in
Sign in
Sign in
Select Language
009

At-Tawbah 9:11 فان تابوا واقاموا الصلاة واتوا الزكاة فاخوانكم في الدين ونفصل الايات لقوم يعلمون ١١

9:11
فَإِن
تَابُواْ
وَأَقَامُواْ
ٱلصَّلَوٰةَ
وَءَاتَوُاْ
ٱلزَّكَوٰةَ
فَإِخۡوَٰنُكُمۡ
فِي
ٱلدِّينِۗ
وَنُفَصِّلُ
ٱلۡأٓيَٰتِ
لِقَوۡمٖ
يَعۡلَمُونَ
١١
ಆದರೆ ಅವರು ಪಶ್ಚಾತ್ತಾಪಪಟ್ಟು, ನಮಾಝನ್ನು ಸಂಸ್ಥಾಪಿಸಿದರೆ ಮತ್ತು ಝಕಾತ್ ನೀಡಿದರೆ, ಅವರು ನಿಮ್ಮ ಧಾರ್ಮಿಕ ಸಹೋದರರಾಗಿದ್ದಾರೆ. ತಿಳುವಳಿಕೆಯಿರುವ ಜನರಿಗಾಗಿ ನಾವು ವಚನಗಳನ್ನು ವಿವರಿಸಿಕೊಡುತ್ತೇವೆ.
Continue Reading

Read Tafsir

Ibn Kathir (Abridged)

اشْتَرَوْاْ بِـَايَـتِ اللَّهِ ثَمَنًا قَلِيلاً

(They have purchased with the Ayat of Allah a little gain,) idolators exchanged following the Ayat of Allah with the lower affairs of life that they indulged in,

فَصَدُّواْ عَن سَبِيلِهِ

(and they hindered men from His way), trying to prevent the believe

…
اشْتَرَوْاْ بِـَايَـتِ اللَّهِ ثَمَنًا قَلِيلاً

(They have purchased with the Ayat of Allah a little gain,) idolators exchanged following the Ayat of A

…
More Tafsirs

Read in Context

Chapter 9, Page 188, Juz 10

7. ಬಹುದೇವವಿಶ್ವಾಸಿಗಳಿಗೆ ಅಲ್ಲಾಹು ಮತ್ತು ಅವನ ಸಂದೇಶವಾಹಕರೊಡನೆ ಕರಾರು ಇರುವುದು ಹೇಗೆ? ಪವಿತ್ರ ಮಸೀದಿಯ ಬಳಿ ನೀವು ಕರಾರು ಮಾಡಿಕೊಂಡವರ ಹೊರತು. ಅವರು ತಮ್ಮ ಕರಾರಿನಲ್ಲಿ ನೇರವಾಗಿ ನಿಲ್ಲುವ ತನಕ ನೀವು ನಿಮ್ಮ ಕರಾರಿನಲ್ಲಿ ನೇರವಾಗಿ ನಿಲ್ಲಿರಿ. ನಿಶ್ಚಯವಾಗಿಯೂ ಅಲ್ಲಾಹು ದೇವಭಯವುಳ್ಳವರನ್ನು ಪ್ರೀತಿಸುತ್ತಾನೆ. 8. ಅವರಿಗೆ ಕರಾರು ಇರುವುದು ಹೇಗೆ? ಅವರಿಗೆ ನಿಮ್ಮ ಮೇಲೆ ಪ್ರಾಬಲ್ಯ ದೊರೆತರೆ, ನಿಮ್ಮ ವಿಷಯದಲ್ಲಿ ಅವರು ಕುಟುಂಬ ಸಂಬಂಧವನ್ನು ಅಥವಾ ಕರಾರನ್ನು ಪರಿಗಣಿಸುವುದಿಲ್ಲ. ಅವರು ಮಾತಿನ ಮೂಲಕ ನಿಮ್ಮ ಬಗ್ಗೆ ಸಂತೃಪ್ತಿ ಸೂಚಿಸುತ್ತಾರೆ. ಆದರೆ ಅವರ ಹೃದಯಗಳು ಅದನ್ನು ಒಪ್ಪಿಕೊಳ್ಳುವುದಿಲ್ಲ. ಅವರಲ್ಲಿ ಹೆಚ್ಚಿನವರೂ ದುಷ್ಕರ್ಮಿಗಳಾಗಿದ್ದಾರೆ. 9. ಅವರು ಅಲ್ಲಾಹನ ವಚನಗಳನ್ನು ಅಲ್ಪ ಬೆಲೆಗೆ ಮಾರಿದರು ಮತ್ತು ಅವನ ಮಾರ್ಗದಿಂದ ಜನರನ್ನು ತಡೆದರು. ನಿಶ್ಚಯವಾಗಿಯೂ ಅವರು ಮಾಡುವ ಕರ್ಮಗಳು ಬಹಳ ನೀಚವಾಗಿವೆ. 10. ಅವರು ಸತ್ಯವಿಶ್ವಾಸಿಯ ವಿಷಯದಲ್ಲಿ ಕುಟುಂಬ ಸಂಬಂಧವನ್ನು ಅಥವಾ ಕರಾರನ್ನು ಪರಿಗಣಿಸುವುದಿಲ್ಲ. ಅವರೇ ಅತಿರೇಕಿಗಳು. 11. ಆದರೆ ಅವರು ಪಶ್ಚಾತ್ತಾಪಪಟ್ಟು, ನಮಾಝನ್ನು ಸಂಸ್ಥಾಪಿಸಿದರೆ ಮತ್ತು ಝಕಾತ್ ನೀಡಿದರೆ, ಅವರು ನಿಮ್ಮ ಧಾರ್ಮಿಕ ಸಹೋದರರಾಗಿದ್ದಾರೆ. ತಿಳುವಳಿಕೆಯಿರುವ ಜನರಿಗಾಗಿ ನಾವು ವಚನಗಳನ್ನು ವಿವರಿಸಿಕೊಡುತ್ತೇವೆ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute