Sign in
Sign in
Sign in
Select Language
009

At-Tawbah 9:69 كالذين من قبلكم كانوا اشد منكم قوة واكثر اموالا واولادا فاستمتعوا بخلاقهم فاستمتعتم بخلاقكم كما استمتع الذين من قبلكم بخلاقهم وخضتم كالذي خاضوا اولايك حبطت اعمالهم في الدنيا والاخرة واولايك هم الخاسرون ٦٩

9:69
كَٱلَّذِينَ
مِن
قَبۡلِكُمۡ
كَانُوٓاْ
أَشَدَّ
مِنكُمۡ
قُوَّةٗ
وَأَكۡثَرَ
أَمۡوَٰلٗا
وَأَوۡلَٰدٗا
فَٱسۡتَمۡتَعُواْ
بِخَلَٰقِهِمۡ
فَٱسۡتَمۡتَعۡتُم
بِخَلَٰقِكُمۡ
كَمَا
ٱسۡتَمۡتَعَ
ٱلَّذِينَ
مِن
قَبۡلِكُم
بِخَلَٰقِهِمۡ
وَخُضۡتُمۡ
كَٱلَّذِي
خَاضُوٓاْۚ
أُوْلَٰٓئِكَ
حَبِطَتۡ
أَعۡمَٰلُهُمۡ
فِي
ٱلدُّنۡيَا
وَٱلۡأٓخِرَةِۖ
وَأُوْلَٰٓئِكَ
هُمُ
ٱلۡخَٰسِرُونَ
٦٩
(ನಿಮ್ಮ ಸ್ಥಿತಿಯು) ನಿಮಗಿಂತ ಮೊದಲಿನ ಸತ್ಯನಿಷೇಧಿಗಳಂತೆ. ಅವರು ನಿಮಗಿಂತಲೂ ಹೆಚ್ಚು ಬಲಿಷ್ಠರಾಗಿದ್ದರು ಮತ್ತು ನಿಮಗಿಂತಲೂ ಹೆಚ್ಚು ಆಸ್ತಿ ಹಾಗೂ ಮಕ್ಕಳನ್ನು ಹೊಂದಿದ್ದರು. ಅವರು ಅವರ ಪಾಲನ್ನು ಪಡೆದು ಆನಂದಿಸಿದರು. ನಿಮಗಿಂತ ಮೊದಲಿನವರು ಅವರ ಪಾಲನ್ನು ಪಡೆದು ಆನಂದಿಸಿದಂತೆ ನೀವೂ ಸಹ ನಿಮ್ಮ ಪಾಲನ್ನು ಪಡೆದು ಆನಂದಿಸುತ್ತೀರಿ. ಅವರು ತಮಾಷೆಗಳಲ್ಲಿ ಕಾಲಹರಣ ಮಾಡಿದಂತೆ ನೀವು ಕೂಡ ತಮಾಷೆಗಳಲ್ಲಿ ಕಾಲಹರಣ ಮಾಡಿದ್ದೀರಿ. ಅಂತಹವರ ಕರ್ಮಗಳು ಇಹಲೋಕದಲ್ಲೂ, ಪರಲೋಕದಲ್ಲೂ ವ್ಯರ್ಥವಾಗಿವೆ. ಅವರೇ ನಷ್ಟಹೊಂದಿದವರು.
Continue Reading

Read Tafsir

Ibn Kathir (Abridged)

بِخَلَـقِهِمْ

(their portion), means, they mocked their religion, according to Al-Hasan Al-Basri. Allah's statement,

وَخُضْتُمْ كَالَّذِي خَاضُواْ

(and you indulged in play and pastime as they indulged in play and pastime), indulged in lies and falsehood,

أُوْلَـئِكَ حَبِطَتْ أَعْمَـلُهُمْ

(Such are they

…

بِخَلَـقِهِمْ

(their portion), means, they mocked their religion, according to Al-Hasan Al-Basri. Allah's statement,

وَخُضْتُمْ كَالَّذِي خَاضُواْ

(and y

…
More Tafsirs

Read in Context

Chapter 9, Page 198, Juz 10

67. ಕಪಟವಿಶ್ವಾಸಿ ಪುರುಷರು ಮತ್ತು ಕಪಟವಿಶ್ವಾಸಿ ಮಹಿಳೆಯರು ಒಂದೇ ವರ್ಗಕ್ಕೆ ಸೇರಿದವರು. ಅವರು ಕೆಡುಕನ್ನು ಆದೇಶಿಸುತ್ತಾರೆ ಮತ್ತು ಒಳಿತನ್ನು ವಿರೋಧಿಸುತ್ತಾರೆ, ಹಾಗೂ ತಮ್ಮ ಕೈಗಳನ್ನು ಮಡಚಿಕೊಳ್ಳುತ್ತಾರೆ. ಅವರು ಅಲ್ಲಾಹನನ್ನು ಮರೆತಿದ್ದಾರೆ. ಆದ್ದರಿಂದ ಅಲ್ಲಾಹು ಕೂಡ ಅವರನ್ನು ಮರೆತಿದ್ದಾನೆ. ನಿಶ್ಚಯವಾಗಿಯೂ ಕಪಟವಿಶ್ವಾಸಿಗಳೇ ದುಷ್ಕರ್ಮಿಗಳು. 68. ಕಪಟವಿಶ್ವಾಸಿ ಪುರುಷರು ಮತ್ತು ಕಪಟವಿಶ್ವಾಸಿ ಮಹಿಳೆಯರಿಗೆ ಹಾಗೂ ಸತ್ಯನಿಷೇಧಿಗಳಿಗೆ ಅಲ್ಲಾಹು ನರಕಾಗ್ನಿಯ ಭರವಸೆ ನೀಡಿದ್ದಾನೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುತ್ತಾರೆ. ಅವರಿಗೆ ಅದೇ ಸಾಕು. ಅವರು ಅಲ್ಲಾಹನ ಶಾಪಕ್ಕೆ ಗುರಿಯಾಗಿದ್ದಾರೆ. ಅವರಿಗೆ ಶಾಶ್ವತ ಶಿಕ್ಷೆಯಿದೆ. 69. (ನಿಮ್ಮ ಸ್ಥಿತಿಯು) ನಿಮಗಿಂತ ಮೊದಲಿನ ಸತ್ಯನಿಷೇಧಿಗಳಂತೆ. ಅವರು ನಿಮಗಿಂತಲೂ ಹೆಚ್ಚು ಬಲಿಷ್ಠರಾಗಿದ್ದರು ಮತ್ತು ನಿಮಗಿಂತಲೂ ಹೆಚ್ಚು ಆಸ್ತಿ ಹಾಗೂ ಮಕ್ಕಳನ್ನು ಹೊಂದಿದ್ದರು. ಅವರು ಅವರ ಪಾಲನ್ನು ಪಡೆದು ಆನಂದಿಸಿದರು. ನಿಮಗಿಂತ ಮೊದಲಿನವರು ಅವರ ಪಾಲನ್ನು ಪಡೆದು ಆನಂದಿಸಿದಂತೆ ನೀವೂ ಸಹ ನಿಮ್ಮ ಪಾಲನ್ನು ಪಡೆದು ಆನಂದಿಸುತ್ತೀರಿ. ಅವರು ತಮಾಷೆಗಳಲ್ಲಿ ಕಾಲಹರಣ ಮಾಡಿದಂತೆ ನೀವು ಕೂಡ ತಮಾಷೆಗಳಲ್ಲಿ ಕಾಲಹರಣ ಮಾಡಿದ್ದೀರಿ. ಅಂತಹವರ ಕರ್ಮಗಳು ಇಹಲೋಕದಲ್ಲೂ, ಪರಲೋಕದಲ್ಲೂ ವ್ಯರ್ಥವಾಗಿವೆ. ಅವರೇ ನಷ್ಟಹೊಂದಿದವರು. 70. ಅವರಿಗಿಂತ ಮೊದಲಿನವರ—ನೂಹರ ಜನರು, ಆದ್ ಗೋತ್ರ, ಸಮೂದ್ ಗೋತ್ರ, ಇಬ್ರಾಹೀಮರ ಜನರು, ಮದ್ಯನ್ ದೇಶದ ಜನರು, ಬುಡಮೇಲಾದ ದೇಶದ ಜನರು—ಮುಂತಾದವರ ಸಮಾಚಾರಗಳು ಇವರಿಗೆ ತಲುಪಿಲ್ಲವೇ? ಅವರೆಲ್ಲರ ಬಳಿಗೆ ಅವರ ಪ್ರವಾದಿಗಳು ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಬಂದಿದ್ದರು. ಅಲ್ಲಾಹು ಅವರಿಗೆ ಯಾವುದೇ ಅನ್ಯಾಯ ಮಾಡಿಲ್ಲ. ಆದರೆ ಅವರೇ ಅವರಿಗೆ ಅನ್ಯಾಯ ಮಾಡಿದರು.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute