Sign in
Sign in
Sign in
Select Language
035

Fatir 35:12 وما يستوي البحران هاذا عذب فرات سايغ شرابه وهاذا ملح اجاج ومن كل تاكلون لحما طريا وتستخرجون حلية تلبسونها وترى الفلك فيه مواخر لتبتغوا من فضله ولعلكم تشكرون ١٢

35:12
وَمَا
يَسۡتَوِي
ٱلۡبَحۡرَانِ
هَٰذَا
عَذۡبٞ
فُرَاتٞ
سَآئِغٞ
شَرَابُهُۥ
وَهَٰذَا
مِلۡحٌ
أُجَاجٞۖ
وَمِن
كُلّٖ
تَأۡكُلُونَ
لَحۡمٗا
طَرِيّٗا
وَتَسۡتَخۡرِجُونَ
حِلۡيَةٗ
تَلۡبَسُونَهَاۖ
وَتَرَى
ٱلۡفُلۡكَ
فِيهِ
مَوَاخِرَ
لِتَبۡتَغُواْ
مِن
فَضۡلِهِۦ
وَلَعَلَّكُمۡ
تَشۡكُرُونَ
١٢
ಎರಡು ಸಮುದ್ರಗಳು ಸಮಾನವಲ್ಲ. ಇದರಲ್ಲಿರುವ ನೀರು ತಾಜಾ ಮತ್ತು ರುಚಿಯಾಗಿದ್ದು ಕುಡಿಯಲು ಆಹ್ಲಾದಕರವಾಗಿದೆ. ಅದು ಕಹಿ ಉಪ್ಪು ನೀರನ್ನು ಹೊಂದಿದೆ. ಆದರೆ, ಈ ಎರಡು ನೀರಿನಿಂದಲೂ ನೀವು ತಾಜಾ ಮಾಂಸವನ್ನು (ಮೀನುಗಳನ್ನು) ತಿನ್ನುತ್ತೀರಿ ಮತ್ತು ನೀವು ಧರಿಸುವ ಆಭರಣಗಳನ್ನು (ಮುತ್ತು-ಹವಳ) ಹೊರತೆಗೆಯುತ್ತೀರಿ. ನಾವೆಗಳು ಅದರ ನೀರನ್ನು ಸೀಳುತ್ತಾ ಸಾಗುವುದನ್ನು ನೀವು ನೋಡುತ್ತೀರಿ. ಇವೆಲ್ಲವೂ ನೀವು ಅಲ್ಲಾಹನ ಔದಾರ್ಯದಿಂದ ಉಪಜೀವನವನ್ನು ಹುಡುಕಲೆಂದು ಮತ್ತು ಅವನಿಗೆ ಕೃತಜ್ಞರಾಗಲೆಂದಾಗಿದೆ.
Continue Reading

Read Tafsir

Ibn Kathir (Abridged)

The Blessings and Signs of Allah

Allah says, pointing out His mighty power in creating different things, how He has created the two seas (kinds of water). The fresh, palatable sea (kind of water) refers to the rivers which flow among people, rivers great and small according to people's needs in all r

…

The Blessings and Signs of Allah

Allah says, pointing out His mighty power in creating different things, how He has created the two seas (kinds of wate

…
More Tafsirs

Read in Context

Chapter 35, Page 436, Juz 22

12. ಎರಡು ಸಮುದ್ರಗಳು ಸಮಾನವಲ್ಲ. ಇದರಲ್ಲಿರುವ ನೀರು ತಾಜಾ ಮತ್ತು ರುಚಿಯಾಗಿದ್ದು ಕುಡಿಯಲು ಆಹ್ಲಾದಕರವಾಗಿದೆ. ಅದು ಕಹಿ ಉಪ್ಪು ನೀರನ್ನು ಹೊಂದಿದೆ. ಆದರೆ, ಈ ಎರಡು ನೀರಿನಿಂದಲೂ ನೀವು ತಾಜಾ ಮಾಂಸವನ್ನು (ಮೀನುಗಳನ್ನು) ತಿನ್ನುತ್ತೀರಿ ಮತ್ತು ನೀವು ಧರಿಸುವ ಆಭರಣಗಳನ್ನು (ಮುತ್ತು-ಹವಳ) ಹೊರತೆಗೆಯುತ್ತೀರಿ. ನಾವೆಗಳು ಅದರ ನೀರನ್ನು ಸೀಳುತ್ತಾ ಸಾಗುವುದನ್ನು ನೀವು ನೋಡುತ್ತೀರಿ. ಇವೆಲ್ಲವೂ ನೀವು ಅಲ್ಲಾಹನ ಔದಾರ್ಯದಿಂದ ಉಪಜೀವನವನ್ನು ಹುಡುಕಲೆಂದು ಮತ್ತು ಅವನಿಗೆ ಕೃತಜ್ಞರಾಗಲೆಂದಾಗಿದೆ. 13. ಅವನು ರಾತ್ರಿಯನ್ನು ಹಗಲಿನಲ್ಲಿ ತೂರಿಸುತ್ತಾನೆ ಮತ್ತು ಹಗಲನ್ನು ರಾತ್ರಿಯಲ್ಲಿ ತೂರಿಸುತ್ತಾನೆ. ಅವನು ಸೂರ್ಯ-ಚಂದ್ರರನ್ನು ವಿಧೇಯಗೊಳಿಸಿದ್ದಾನೆ. ಎಲ್ಲವೂ ಒಂದು ನಿಗದಿತ ಅವಧಿಯವರೆಗೆ ಚಲಿಸುತ್ತವೆ. ಅವನೇ ನಿಮ್ಮ ಪರಿಪಾಲಕನಾದ ಅಲ್ಲಾಹು. ಸಾರ್ವಭೌಮತ್ವವು ಅವನಿಗೆ ಸೇರಿದ್ದು. ನೀವು ಅವನನ್ನು ಬಿಟ್ಟು ಯಾರನ್ನು ಕರೆದು ಪ್ರಾರ್ಥಿಸುತ್ತಿದ್ದೀರೋ ಅವರ ಸ್ವಾಧೀನದಲ್ಲಿ ಖರ್ಜೂರದ ಬೀಜದ ಪೊರೆಯೂ ಇಲ್ಲ. 14. ನೀವು ಅವರನ್ನು ಕರೆದು ಪ್ರಾರ್ಥಿಸಿದರೆ ಅವರು ನಿಮ್ಮ ಪ್ರಾರ್ಥನೆಯನ್ನು ಕೇಳುವುದಿಲ್ಲ. ಅವರು ಅದನ್ನು ಕೇಳಿದರೂ ಉತ್ತರ ನೀಡುವುದಿಲ್ಲ. ಪುನರುತ್ಥಾನದ ದಿನದಂದು ಅವರು ನಿಮ್ಮ ಸಹಭಾಗಿತ್ವ (ಶಿರ್ಕ್) ವನ್ನು ನಿಷೇಧಿಸುವರು. ಸೂಕ್ಷ್ಮಜ್ಞಾನಿಯಾದ ಅಲ್ಲಾಹನಂತೆ ನಿಮಗೆ ತಿಳಿಸಿಕೊಡುವವರು ಯಾರೂ ಇಲ್ಲ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute