Sign in
Sign in
Sign in
Select Language
040

Ghafir 40:4 ما يجادل في ايات الله الا الذين كفروا فلا يغررك تقلبهم في البلاد ٤

40:4
مَا
يُجَٰدِلُ
فِيٓ
ءَايَٰتِ
ٱللَّهِ
إِلَّا
ٱلَّذِينَ
كَفَرُواْ
فَلَا
يَغۡرُرۡكَ
تَقَلُّبُهُمۡ
فِي
ٱلۡبِلَٰدِ
٤
ಅಲ್ಲಾಹನ ವಚನಗಳ ಬಗ್ಗೆ ಸತ್ಯನಿಷೇಧಿಗಳು ಮಾತ್ರ ತರ್ಕಿಸುತ್ತಾರೆ. ಅವರು ಊರುಗಳಲ್ಲಿ ಸ್ವೇಚ್ಛವಾಗಿ ವಿಹರಿಸುವುದು ನಿಮ್ಮನ್ನು ಮರುಳುಗೊಳಿಸದಿರಲಿ.
Continue Reading

Read Tafsir

Ibn Kathir (Abridged)

One of the Attributes of the Disbelievers is That they dispute theAyat of Allah -- and The Consequences of that Allah tells us that noone rejects or disputes His signs after clear proof has come,

إِلاَّ الَّذِينَ كَفَرُواْ

(but those who disbelieve), i.e., those who reject the signs of Allah and His p

…

One of the Attributes of the Disbelievers is That they dispute theAyat of Allah -- and The Consequences of that Allah tells us that noone rejects or d

…
More Tafsirs

Read in Context

Chapter 40, Page 467, Juz 24

1. ಹಾ-ಮೀಮ್. 2. ಈ ಗ್ರಂಥವು ಪ್ರಬಲನು ಮತ್ತು ಸರ್ವಜ್ಞನಾದ ಅಲ್ಲಾಹನ ಕಡೆಯಿಂದ ಅವತೀರ್ಣವಾಗಿದೆ. 3. ಅವನು ಪಾಪವನ್ನು ಕ್ಷಮಿಸುವವನು, ಪಶ್ಚಾತ್ತಾಪವನ್ನು ಸ್ವೀಕರಿಸುವವನು, ಕಠಿಣವಾಗಿ ಶಿಕ್ಷಿಸುವವನು ಮತ್ತು ಅಪಾರ ಸಾಮರ್ಥ್ಯವುಳ್ಳವನಾಗಿದ್ದಾನೆ. ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಗಮ್ಯಸ್ಥಾನವು ಅವನ ಬಳಿಗೇ ಆಗಿದೆ. 4. ಅಲ್ಲಾಹನ ವಚನಗಳ ಬಗ್ಗೆ ಸತ್ಯನಿಷೇಧಿಗಳು ಮಾತ್ರ ತರ್ಕಿಸುತ್ತಾರೆ. ಅವರು ಊರುಗಳಲ್ಲಿ ಸ್ವೇಚ್ಛವಾಗಿ ವಿಹರಿಸುವುದು ನಿಮ್ಮನ್ನು ಮರುಳುಗೊಳಿಸದಿರಲಿ. 5. ಅವರಿಗಿಂತ ಮೊದಲು ನೂಹರ ಜನರು ಮತ್ತು ಅವರ ನಂತರದ ಪಂಗಡಗಳು (ಪ್ರವಾದಿಗಳನ್ನು) ನಿಷೇಧಿಸಿದ್ದರು. ಎಲ್ಲಾ ಸಮುದಾಯಗಳ ಜನರೂ ತಮ್ಮ ಸಂದೇಶವಾಹಕರನ್ನು ಸೆರೆಹಿಡಿಯಲು ಪ್ರಯತ್ನಿಸಿದ್ದರು. ಸತ್ಯವನ್ನು ನಾಶ ಮಾಡಲು ಅವರು ಅಸತ್ಯದ ಮೂಲಕ ತರ್ಕಿಸಿದರು. ಆದ್ದರಿಂದ ನಾನು ಅವರನ್ನು ಹಿಡಿದು ಶಿಕ್ಷಿಸಿದೆನು. ಆಗ ನನ್ನ ಶಿಕ್ಷೆಯು ಹೇಗಿತ್ತು! 6. ಈ ರೀತಿ ಸತ್ಯನಿಷೇಧಿಗಳ ಮೇಲೆ ಅವರು ನರಕವಾಸಿಗಳು ಎಂಬ ತಮ್ಮ ಪರಿಪಾಲಕನ (ಅಲ್ಲಾಹನ) ವಚನವು ಖಾತ್ರಿಯಾಗಿ ಬಿಟ್ಟಿದೆ. 7. ಸಿಂಹಾಸನವನ್ನು ಹೊರುವವರು ಮತ್ತು ಅದರ ಸುತ್ತಲಲ್ಲಿರುವವರು (ದೇವದೂತರು‍ಗಳು) ಅವರ ಪರಿಪಾಲಕನನ್ನು (ಅಲ್ಲಾಹನನ್ನು) ಸ್ತುತಿಸುವುದರೊಂದಿಗೆ ಅವನ ಪರಿಶುದ್ಧಿಯನ್ನು ಕೊಂಡಾಡುತ್ತಾರೆ. ಅವರು ಅವನಲ್ಲಿ ವಿಶ್ವಾಸವಿಟ್ಟಿದ್ದಾರೆ ಮತ್ತು ಸತ್ಯವಿಶ್ವಾಸಿಗಳಿಗಾಗಿ ಕ್ಷಮೆಯಾಚನೆ ಮಾಡುತ್ತಾ ಪ್ರಾರ್ಥಿಸುತ್ತಾರೆ: “ನಮ್ಮ ಪರಿಪಾಲಕನೇ! ನೀನು ನಿನ್ನ ದಯೆ ಮತ್ತು ಜ್ಞಾನದ ಮೂಲಕ ಎಲ್ಲಾ ವಸ್ತುಗಳನ್ನು ಆವರಿಸಿಕೊಂಡಿರುವೆ. ಆದ್ದರಿಂದ ಪಶ್ಚಾತ್ತಾಪಪಡುವವರನ್ನು ಮತ್ತು ನಿನ್ನ ಮಾರ್ಗವನ್ನು ಹಿಂಬಾಲಿಸುವವರನ್ನು ಕ್ಷಮಿಸು. ಅವರನ್ನು ನರಕ ಶಿಕ್ಷೆಯಿಂದ ಪಾರು ಮಾಡು. 8. ನಮ್ಮ ಪರಿಪಾಲಕನೇ! ನೀನು ಅವರನ್ನು, ಅವರ ಮಾತಾಪಿತರಲ್ಲಿ, ಪತ್ನಿಯರಲ್ಲಿ ಹಾಗೂ ಮಕ್ಕಳಲ್ಲಿರುವ ನೀತಿವಂತರನ್ನು ನೀನು ಅವರಿಗೆ ವಾಗ್ದಾನ ಮಾಡಿದ ಶಾಶ್ವತವಾಸಕ್ಕಿರುವ ಸ್ವರ್ಗಗಳಿಗೆ ಪ್ರವೇಶ ಮಾಡಿಸು. ನಿಶ್ಚಯವಾಗಿಯೂ ನೀನು ಪ್ರಬಲನು ಮತ್ತು ವಿವೇಕಪೂರ್ಣನಾಗಿರುವೆ. 9. ಅವರನ್ನು ಕೆಡುಕುಗಳಿಂದ ರಕ್ಷಿಸು. ಆ ದಿನ ನೀನು ಯಾರನ್ನು ಕೆಡುಕುಗಳಿಂದ ರಕ್ಷಿಸುವೆಯೋ ಅವನಿಗೆ ನೀನು ಖಂಡಿತ ಕರುಣೆ ತೋರಿರುವೆ. ಅದೇ ಮಹಾ ಯಶಸ್ಸು.”

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute