Sign in
Sign in
Sign in
Select Language
040

Ghafir 40:48 قال الذين استكبروا انا كل فيها ان الله قد حكم بين العباد ٤٨

40:48
قَالَ
ٱلَّذِينَ
ٱسۡتَكۡبَرُوٓاْ
إِنَّا
كُلّٞ
فِيهَآ
إِنَّ
ٱللَّهَ
قَدۡ
حَكَمَ
بَيۡنَ
ٱلۡعِبَادِ
٤٨
ಅಹಂಕಾರಿಗಳು ಹೇಳುವರು: “ನಾವೆಲ್ಲರೂ ನರಕದಲ್ಲಿದ್ದೇವೆ. ನಿಶ್ಚಯವಾಗಿಯೂ ಅಲ್ಲಾಹು ಅವನ ದಾಸರ ನಡುವೆ ತೀರ್ಪು ನೀಡಿದ್ದಾನೆ!”
Continue Reading

Read Tafsir

Ibn Kathir (Abridged)

The Dispute of the People of Hell

Allah tells us how the people of Hell will dispute and argue with one another, and Fir`awn and his people will be among them. The weak, who were the followers, will say to those who were arrogant, who were the leaders and masters:

إِنَّا كُنَّا لَكُمْ تَبَعًا

(Verily,

…

The Dispute of the People of Hell

Allah tells us how the people of Hell will dispute and argue with one another, and Fir`awn and his people will be amo

…
More Tafsirs

Read in Context

Chapter 40, Page 472, Juz 24

38. ಆ ಸತ್ಯವಿಶ್ವಾಸಿ ವ್ಯಕ್ತಿ ಹೇಳಿದರು: “ಓ ನನ್ನ ಜನರೇ! ನನ್ನನ್ನು ಅನುಸರಿಸಿರಿ! ನಾನು ನಿಮಗೆ ಒಳಿತನ ಮಾರ್ಗವನ್ನು ತೋರಿಸುತ್ತೇನೆ. 39. ಓ ನನ್ನ ಜನರೇ! ಈ ಇಹಲೋಕ ಜೀವನವು ಒಂದು (ತಾತ್ಕಾಲಿಕ) ಆನಂದವಾಗಿದೆ. ನಿಶ್ಚಯವಾಗಿಯೂ ಶಾಶ್ವತ ವಾಸದ ಭವನವು ಪರಲೋಕವಾಗಿದೆ. 40. ಯಾರು ಒಂದು ಕೆಡುಕು ಮಾಡುತ್ತಾರೋ ಅವನಿಗೆ ಅದಕ್ಕೆ ಸಮಾನವಾದ ಪ್ರತಿಫಲವನ್ನೇ ನೀಡಲಾಗುತ್ತದೆ. ಆದರೆ ಯಾರು ಸತ್ಯವಿಶ್ವಾಸಿಯಾಗಿದ್ದು ಸತ್ಕರ್ಮವೆಸಗುತ್ತಾರೋ ಅವರು—ಪುರುಷರಾಗಿದ್ದರೂ ಸ್ತ್ರೀಯರಾಗಿದ್ದರೂ—ಸ್ವರ್ಗವನ್ನು ಪ್ರವೇಶಿಸುವರು. ಅಲ್ಲಿ ಅವರಿಗೆ ಲೆಕ್ಕವಿಲ್ಲದೆ ಉಪಜೀವನವನ್ನು ಒದಗಿಸಲಾಗುವುದು. 41. ಓ ನನ್ನ ಜನರೇ! ಇದೆಂತಹ ಸಂಗತಿ? ನಾನು ನಿಮ್ಮನ್ನು ಮೋಕ್ಷದ ಕಡೆಗೆ ಕರೆಯುತ್ತಿದ್ದೇನೆ. ಆದರೆ ನೀವು ನನ್ನನ್ನು ನರಕಕ್ಕೆ ಕರೆಯುತ್ತಿದ್ದೀರಿ! 42. ನಾನು ಅಲ್ಲಾಹನನ್ನು ನಿಷೇಧಿಸಲು ಮತ್ತು ನನಗೆ ಯಾವುದೇ ತಿಳುವಳಿಕೆಯಿಲ್ಲದ್ದನ್ನು ಅವನೊಂದಿಗೆ ಸಹಭಾಗಿಯನ್ನಾಗಿ ಮಾಡಲು ನೀವು ನನ್ನನ್ನು ಕರೆಯುತ್ತಿದ್ದೀರಿ! ಆದರೆ ನಾನು ನಿಮ್ಮನ್ನು ಪ್ರಬಲನು ಮತ್ತು ಕ್ಷಮಿಸುವವನಾದ ಅಲ್ಲಾಹನ ಕಡೆಗೆ ಕರೆಯುತ್ತಿದ್ದೇನೆ. 43. ನೀವು ನನ್ನನ್ನು ಯಾವುದರ ಕಡೆಗೆ ಕರೆಯುತ್ತಿದ್ದೀರೋ ಅದು ಇಹಲೋಕದಲ್ಲಿ ಅಥವಾ ಪರಲೋಕದಲ್ಲಿ ಯಾವುದೇ ಪ್ರಾರ್ಥನೆಗೆ ಅರ್ಹವಲ್ಲ ಮತ್ತು ನಾವು ಮರಳಿ ಹೋಗಬೇಕಾದುದು ಅಲ್ಲಾಹನ ಬಳಿಗಾಗಿದೆ ಹಾಗೂ ಎಲ್ಲೆ ಮೀರಿದವರು ನರಕವಾಸಿಗಳಾಗಿದ್ದಾರೆ ಎಂಬುದು ದೃಢಪಟ್ಟ ವಿಷಯವಾಗಿದೆ. 44. ನಾನು (ಈಗ) ನಿಮ್ಮೊಂದಿಗೆ ಹೇಳುವ ಈ ವಿಷಯಗಳು ಮುಂದೆ ನಿಮಗೆ ನೆನಪಿಗೆ ಬರಲಿದೆ. ನಾನು ನನ್ನ ಕಾರ್ಯವನ್ನು ಅಲ್ಲಾಹನಿಗೆ ವಹಿಸಿಕೊಡುತ್ತೇನೆ. ನಿಶ್ಚಯವಾಗಿಯೂ ಅಲ್ಲಾಹು ದಾಸರನ್ನು ನೋಡುತ್ತಿದ್ದಾನೆ.” 45. ಆದ್ದರಿಂದ ಅಲ್ಲಾಹು ಆ ವ್ಯಕ್ತಿಯನ್ನು ಅವರ ಎಲ್ಲಾ ತಂತ್ರಗಾರಿಕೆಗಳ ದುಷ್ಪರಿಣಾಮಗಳಿಂದ ರಕ್ಷಿಸಿದನು. ಫರೋಹನ ಜನರನ್ನು ಕಠೋರ ಶಿಕ್ಷೆಯು ಆವರಿಸಿಕೊಂಡಿತು. 46. ನರಕಾಗ್ನಿ! ಬೆಳಿಗ್ಗೆ ಮತ್ತು ಸಂಜೆ ಅವರನ್ನು ಅದರ ಮುಂದೆ ಪ್ರದರ್ಶಿಸಲಾಗುವುದು. ಅಂತ್ಯಸಮಯವು ಸಂಭವಿಸುವ ದಿನ “ಫರೋಹನ ಕುಟುಂಬವನ್ನು ಅತಿಕ್ರೂರ ಶಿಕ್ಷೆಗೆ ಹಾಕಿರಿ” (ಎಂದು ಆದೇಶಿಸಲಾಗುವುದು). 47. ಅವರು ನರಕದಲ್ಲಿ ಪರಸ್ಪರ ತರ್ಕಿಸುವ ಸಂದರ್ಭ. ಆಗ ಬಲಹೀನರು ಅಹಂಕಾರಿಗಳೊಡನೆ ಹೇಳುವರು: “ನಿಶ್ಚಯವಾಗಿಯೂ ನಾವು ನಿಮ್ಮನ್ನು ಹಿಂಬಾಲಿಸಿದೆವು. ಆದ್ದರಿಂದ ನರಕ ಶಿಕ್ಷೆಯ ಒಂದು ಪಾಲನ್ನು ನಮ್ಮಿಂದ ದೂರೀಕರಿಸಲು ನಿಮಗೆ ಸಾಧ್ಯವೇ?” 48. ಅಹಂಕಾರಿಗಳು ಹೇಳುವರು: “ನಾವೆಲ್ಲರೂ ನರಕದಲ್ಲಿದ್ದೇವೆ. ನಿಶ್ಚಯವಾಗಿಯೂ ಅಲ್ಲಾಹು ಅವನ ದಾಸರ ನಡುವೆ ತೀರ್ಪು ನೀಡಿದ್ದಾನೆ!” 49. ನರಕದಲ್ಲಿರುವವರು ನರಕದ ಕಾವಲುಗಾರರೊಡನೆ ಹೇಳುವರು: “ನೀವು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿರಿ! ಅವನು ನಮಗೆ ಒಂದು ದಿನದ ಮಟ್ಟಿಗಾದರೂ ಶಿಕ್ಷೆಯಲ್ಲಿ ರಿಯಾಯಿತಿ ನೀಡಲಿ.” 50. ಕಾವಲುಗಾರರು ಕೇಳುವರು: “ನಿಮ್ಮ ಬಳಿಗೆ ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಸಂದೇಶವಾಹಕರುಗಳು ಬಂದಿರಲಿಲ್ಲವೇ?” ಅವರು ಉತ್ತರಿಸುವರು: “ಹೌದು.” ಕಾವಲುಗಾರರು ಹೇಳುವರು: “ಹಾಗಾದರೆ ನೀವೇ ಕರೆದು ಪ್ರಾರ್ಥಿಸಿ. ಸತ್ಯನಿಷೇಧಿಗಳ ಪ್ರಾರ್ಥನೆಯು ವ್ಯರ್ಥವಲ್ಲದೆ ಇನ್ನೇನೂ ಅಲ್ಲ.”

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute