Sign in
Sign in
Sign in
Select Language
040

Ghafir 40:83 فلما جاءتهم رسلهم بالبينات فرحوا بما عندهم من العلم وحاق بهم ما كانوا به يستهزيون ٨٣

40:83
فَلَمَّا
جَآءَتۡهُمۡ
رُسُلُهُم
بِٱلۡبَيِّنَٰتِ
فَرِحُواْ
بِمَا
عِندَهُم
مِّنَ
ٱلۡعِلۡمِ
وَحَاقَ
بِهِم
مَّا
كَانُواْ
بِهِۦ
يَسۡتَهۡزِءُونَ
٨٣
ಅವರ ಸಂದೇಶವಾಹಕರುಗಳು ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಅವರ ಬಳಿಗೆ ಬಂದಾಗ, ಅವರು ತಮ್ಮ ಬಳಿಯಿರುವ ಜ್ಞಾನದ ಬಗ್ಗೆ ಹಿಗ್ಗುತ್ತಿದ್ದರು. ಕೊನೆಗೆ ಅವರು ಯಾವುದನ್ನು ತಮಾಷೆ ಮಾಡುತ್ತಿದ್ದರೋ ಆ ಶಿಕ್ಷೆಯು ಅವರನ್ನು ಆವರಿಸಿಕೊಂಡಿತು.
Continue Reading

Read Tafsir

Ibn Kathir (Abridged)

The Lesson to be learned from what happened to Those Who Came before

Allah tells us about the nations who rejected their Messengers in ancient times. He mentioned the severe punishment they suffered despite their great strength, He mentioned the traces which they left behind in the earth and the grea

…

The Lesson to be learned from what happened to Those Who Came before

Allah tells us about the nations who rejected their Messengers in ancient times. H

…
More Tafsirs

Read in Context

Chapter 40, Page 476, Juz 24

79. ನಿಮಗಾಗಿ ಜಾನುವಾರುಗಳನ್ನು ಸೃಷ್ಟಿಸಿದವನು ಅಲ್ಲಾಹು. ಅವುಗಳಲ್ಲಿ ಕೆಲವು ಪ್ರಾಣಿಗಳ ಮೇಲೆ ನೀವು ಸವಾರಿ ಮಾಡುತ್ತೀರಿ ಮತ್ತು ಅವುಗಳಲ್ಲಿ ಕೆಲವನ್ನು ನೀವು ತಿನ್ನುತ್ತೀರಿ. 80. ಅವುಗಳಲ್ಲಿ ನಿಮಗೆ ಇನ್ನೂ ಅನೇಕ ಉಪಯೋಗಗಳಿವೆ. ನೀವು ಅವುಗಳ ಮೇಲೆ ಸವಾರಿ ಮಾಡಿ ನಿಮ್ಮ ಮನಸ್ಸಿನಲ್ಲಿರುವ ಅಗತ್ಯಗಳನ್ನು ತಲುಪುತ್ತೀರಿ. ನಿಮ್ಮನ್ನು ಅವುಗಳ ಬೆನ್ನುಗಳಲ್ಲೂ, ನಾವೆಗಳಲ್ಲೂ ಸಾಗಿಸಲಾಗುತ್ತಿದೆ. 81. ಅವನು ನಿಮಗೆ ಅವನ ದೃಷ್ಟಾಂತಗಳನ್ನು ತೋರಿಸಿಕೊಡುತ್ತಾನೆ. ಅಲ್ಲಾಹನ ದೃಷ್ಟಾಂತಗಳಲ್ಲಿ ಯಾವುದನ್ನು ನೀವು ನಿಷೇಧಿಸುತ್ತೀರಿ? 82. ಅವರು ಭೂಮಿಯಲ್ಲಿ ಸಂಚರಿಸಿ ಅವರಿಗಿಂತ ಮೊದಲಿನವರ ಅಂತ್ಯವು ಹೇಗಿತ್ತೆಂದು ನೋಡುವುದಿಲ್ಲವೇ? ಅವರು ಜನಸಂಖ್ಯೆಯಲ್ಲಿ ಇವರಿಗಿಂತ ಹೆಚ್ಚಿದ್ದರು ಮತ್ತು ಶಕ್ತಿ-ಸಾಮರ್ಥ್ಯದಲ್ಲಿ ಹಾಗೂ ಭೂಮಿಯಲ್ಲಿ ಸ್ಮಾರಕಗಳನ್ನು ಬಿಟ್ಟುಹೋಗುವುದರಲ್ಲಿ ಇವರಿಗಿಂತ ಹೆಚ್ಚು ಶ್ರೇಷ್ಠರಾಗಿದ್ದರು. ಆದರೆ ಅವರ ಯಾವುದೇ ಕೆಲಸಗಳು ಅವರ ಉಪಯೋಗಕ್ಕೆ ಬರಲಿಲ್ಲ. 83. ಅವರ ಸಂದೇಶವಾಹಕರುಗಳು ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಅವರ ಬಳಿಗೆ ಬಂದಾಗ, ಅವರು ತಮ್ಮ ಬಳಿಯಿರುವ ಜ್ಞಾನದ ಬಗ್ಗೆ ಹಿಗ್ಗುತ್ತಿದ್ದರು. ಕೊನೆಗೆ ಅವರು ಯಾವುದನ್ನು ತಮಾಷೆ ಮಾಡುತ್ತಿದ್ದರೋ ಆ ಶಿಕ್ಷೆಯು ಅವರನ್ನು ಆವರಿಸಿಕೊಂಡಿತು. 84. ನಮ್ಮ ಶಿಕ್ಷೆಯನ್ನು ಕಂಡಾಗ ಅವರು ಹೇಳಿದರು: “ನಾವು ಅಲ್ಲಾಹನಲ್ಲಿ ಮಾತ್ರ ವಿಶ್ವಾಸವಿಟ್ಟಿದ್ದೇವೆ ಮತ್ತು ಅವನೊಡನೆ ಸಹಭಾಗಿಯನ್ನಾಗಿ ಮಾಡುತ್ತಿದ್ದ (ಎಲ್ಲಾ ದೇವರುಗಳನ್ನು) ನಿಷೇಧಿಸಿದ್ದೇವೆ.” 85. ಆದರೆ ನಮ್ಮ ಶಿಕ್ಷೆಯನ್ನು ಕಂಡಾಗ ಅವರ ಆ ವಿಶ್ವಾಸವು ಅವರಿಗೆ ಪ್ರಯೋಜನವಾಗಲಿಲ್ಲ. ಇದು ಅಲ್ಲಾಹು ತನ್ನ ದಾಸರ ವಿಷಯದಲ್ಲಿ ಅನುಸರಿಸಿಕೊಂಡು ಬಂದ ಕ್ರಮವಾಗಿದೆ. ಅಲ್ಲಿ ಸತ್ಯನಿಷೇಧಿಗಳೇ ನಷ್ಟ ಹೊಂದಿದರು.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute