Sign in
Sign in
Sign in
Select Language
011

Hud 11:48 قيل يا نوح اهبط بسلام منا وبركات عليك وعلى امم ممن معك وامم سنمتعهم ثم يمسهم منا عذاب اليم ٤٨

11:48
قِيلَ
يَٰنُوحُ
ٱهۡبِطۡ
بِسَلَٰمٖ
مِّنَّا
وَبَرَكَٰتٍ
عَلَيۡكَ
وَعَلَىٰٓ
أُمَمٖ
مِّمَّن
مَّعَكَۚ
وَأُمَمٞ
سَنُمَتِّعُهُمۡ
ثُمَّ
يَمَسُّهُم
مِّنَّا
عَذَابٌ
أَلِيمٞ
٤٨
ಅವರೊಡನೆ ಹೇಳಲಾಯಿತು: “ಓ ನೂಹ್! ನಮ್ಮ ಕಡೆಯ ಸುರಕ್ಷೆ ಮತ್ತು ಸಮೃದ್ಧಿಗಳೊಂದಿಗೆ ಇಳಿಯಿರಿ. (ಆ ಸಮೃದ್ಧಿಗಳು) ನಿಮಗೆ ಹಾಗೂ ನಿಮ್ಮ ಜೊತೆಯಲ್ಲಿರುವವರ ಅನೇಕ ಸಮುದಾಯಗಳಿಗೆ ಇದೆ. ಬೇರೆ ಕೆಲವು ಸಮುದಾಯಗಳಿವೆ. ಅವರಿಗೆ ನಾವು (ಇಹಲೋಕದಲ್ಲಿ ) ಸವಲತ್ತುಗಳನ್ನು ನೀಡುವೆವು. ನಂತರ ನಮ್ಮ ಕಡೆಯ ಯಾತನಾಮಯ ಶಿಕ್ಷೆಯು ಅವರನ್ನು ಸ್ಪರ್ಶಿಸುತ್ತದೆ.”
Continue Reading

Read Tafsir

Ibn Kathir (Abridged)

The Command to descend from the Ship with Peace and Blessings

Allah, the Exalted, informs of what was said to Nuh when the ship anchored on Mount Judi, peace be upon him, peace were sent upon him and the believers with him. This salutation was also for every believer from his progeny until the Day of

…

The Command to descend from the Ship with Peace and Blessings

Allah, the Exalted, informs of what was said to Nuh when the ship anchored on Mount Judi,

…
More Tafsirs

Read in Context

Chapter 11, Page 227, Juz 12

42. ನಾವೆ ಅವರನ್ನು ಹೊತ್ತು ಬೆಟ್ಟಗಳಂತಿರುವ ಹೆದ್ದೆರೆಗಳ ಮಧ್ಯೆ ಚಲಿಸುತ್ತಿತ್ತು. ದೂರದ ಸ್ಥಳದಲ್ಲಿ ನಿಂತಿದ್ದ ಮಗನನ್ನು ಕರೆದು ನೂಹ್ ಹೇಳಿದರು: “ಓ ನನ್ನ ಮುದ್ದು ಕಂದಾ! ನಮ್ಮೊಂದಿಗೆ ಹತ್ತಿಕೋ. ನೀನು ಸತ್ಯನಿಷೇಧಿಗಳಲ್ಲಿ ಸೇರಬೇಡ.” 43. ಅವನು ಹೇಳಿದನು: “ನಾನೊಂದು ಬೆಟ್ಟದಲ್ಲಿ ಆಶ್ರಯ ಪಡೆಯುವೆನು. ಅದು ನನ್ನನ್ನು ಪ್ರವಾಹದಿಂದ ರಕ್ಷಿಸುತ್ತದೆ.” ನೂಹ್ ಹೇಳಿದರು: “ಇಂದು ಅಲ್ಲಾಹನ ಆಜ್ಞೆಯಿಂದ ಪಾರು ಮಾಡುವವರು ಯಾರೂ ಇಲ್ಲ. ಯಾರಿಗೆ ಅಲ್ಲಾಹು ದಯೆ ತೋರುತ್ತಾನೋ ಅವರು ಮಾತ್ರ ಪಾರಾಗುತ್ತಾರೆ.” ಆಗ ಅವರಿಬ್ಬರ ಮಧ್ಯೆ ಹೆದ್ದೆರೆಯು ಅಡ್ಡವಾಗಿ ಎದ್ದು, ಅವನು ಮುಳುಗಿ ನಾಶವಾದವರಲ್ಲಿ ಸೇರಿದನು. 44. “ಓ ಭೂಮಿ! ನಿನ್ನ ನೀರನ್ನು ನುಂಗಿಬಿಡು! ಓ ಆಕಾಶ! ಮಳೆ ಸುರಿಸುವುದನ್ನು ನಿಲ್ಲಿಸು!” ಎಂದು ಆಜ್ಞಾಪಿಸಲಾಯಿತು. ಪ್ರವಾಹವು ತಗ್ಗಿತು ಮತ್ತು ಆಜ್ಞೆಯು ನೆರವೇರಿತು. ನಾವೆ ಜೂದಿ ಪರ್ವತದ ಮೇಲೆ ನಿಂತಿತು. “ಅಕ್ರಮವೆಸಗಿದ ಜನರು ನಾಶವಾಗಲಿ” ಎಂದು ಹೇಳಲಾಯಿತು. 45. ನೂಹ್ ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಹೇಳಿದರು: “ಓ ನನ್ನ ಪರಿಪಾಲಕನೇ! ನನ್ನ ಮಗ ನನ್ನ ಕುಟುಂಬದವನು. ನಿಶ್ಚಯವಾಗಿಯೂ ನಿನ್ನ ವಾಗ್ದಾನವು ಸತ್ಯವಾಗಿದೆ. ನೀನು ತೀರ್ಪು ನೀಡುವವರಲ್ಲೇ ಅತಿಶ್ರೇಷ್ಠ ತೀರ್ಪುಗಾರನಾಗಿರುವೆ.” 46. ಅಲ್ಲಾಹು ಹೇಳಿದನು: “ಓ ನೂಹ್! ನಿಶ್ಚಯವಾಗಿಯೂ ಅವನು ನಿಮ್ಮ ಕುಟುಂಬದವನಲ್ಲ. ಅವನ ಕೆಲಸಗಳಲ್ಲಿ ಯಾವುದೇ ಸತ್ಕರ್ಮಗಳಿಲ್ಲ. ನಿಮಗೆ ತಿಳುವಳಿಕೆಯಿಲ್ಲದ ವಿಷಯಗಳ ಬಗ್ಗೆ ನನ್ನಲ್ಲಿ ಪ್ರಶ್ನಿಸಬೇಡಿ. ನೀವು ಅವಿವೇಕಿಗಳಲ್ಲಿ ಸೇರಬಾರದೆಂದು ನಾನು ನಿಮಗೆ ಉಪದೇಶ ನೀಡುತ್ತಿದ್ದೇನೆ.” 47. ನೂಹ್ ಹೇಳಿದರು: “ಓ ನನ್ನ ಪರಿಪಾಲಕನೇ! ನನಗೆ ತಿಳುವಳಿಕೆಯಿಲ್ಲದ ವಿಷಯಗಳ ಬಗ್ಗೆ ನಿನ್ನಲ್ಲಿ ಪ್ರಶ್ನಿಸುವುದರಿಂದ (ನನ್ನನ್ನು ರಕ್ಷಿಸಬೇಕೆಂದು) ನಾನು ನಿನ್ನಲ್ಲಿ ಅಭಯ ಕೋರುತ್ತೇನೆ. ನೀನು ನನ್ನನ್ನು ಕ್ಷಮಿಸದಿದ್ದರೆ ಮತ್ತು ನನಗೆ ದಯೆ ತೋರದಿದ್ದರೆ ನಾನು ನಷ್ಟಹೊಂದಿದವರಲ್ಲಿ ಸೇರುವುದು ನಿಶ್ಚಿತ.” 48. ಅವರೊಡನೆ ಹೇಳಲಾಯಿತು: “ಓ ನೂಹ್! ನಮ್ಮ ಕಡೆಯ ಸುರಕ್ಷೆ ಮತ್ತು ಸಮೃದ್ಧಿಗಳೊಂದಿಗೆ ಇಳಿಯಿರಿ. (ಆ ಸಮೃದ್ಧಿಗಳು) ನಿಮಗೆ ಹಾಗೂ ನಿಮ್ಮ ಜೊತೆಯಲ್ಲಿರುವವರ ಅನೇಕ ಸಮುದಾಯಗಳಿಗೆ ಇದೆ. ಬೇರೆ ಕೆಲವು ಸಮುದಾಯಗಳಿವೆ. ಅವರಿಗೆ ನಾವು (ಇಹಲೋಕದಲ್ಲಿ ) ಸವಲತ್ತುಗಳನ್ನು ನೀಡುವೆವು. ನಂತರ ನಮ್ಮ ಕಡೆಯ ಯಾತನಾಮಯ ಶಿಕ್ಷೆಯು ಅವರನ್ನು ಸ್ಪರ್ಶಿಸುತ್ತದೆ.” 49. (ಪ್ರವಾದಿಯವರೇ) ಇವೆಲ್ಲವೂ ಅದೃಶ್ಯ ಸಮಾಚಾರಗಳಾಗಿವೆ. ನಾವು ಇವುಗಳನ್ನು ದೇವವಾಣಿಯ ಮೂಲಕ ನಿಮಗೆ ತಿಳಿಸುತ್ತಿದ್ದೇವೆ. ಇದಕ್ಕೆ ಮೊದಲು ನೀವು ಅಥವಾ ನಿಮ್ಮ ಜನರು ಇದನ್ನು ತಿಳಿದಿರಲಿಲ್ಲ. ಆದ್ದರಿಂದ ನೀವು ತಾಳ್ಮೆ ವಹಿಸಿರಿ. ನಿಶ್ಚಯವಾಗಿಯೂ ಅತ್ಯುತ್ತಮ ಅಂತ್ಯವಿರುವುದು ದೇವಭಯವುಳ್ಳವರಿಗೆ ಮಾತ್ರ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute