Sign in
Sign in
Sign in
Select Language
014

Ibrahim 14:36 رب انهن اضللن كثيرا من الناس فمن تبعني فانه مني ومن عصاني فانك غفور رحيم ٣٦

14:36
رَبِّ
إِنَّهُنَّ
أَضۡلَلۡنَ
كَثِيرٗا
مِّنَ
ٱلنَّاسِۖ
فَمَن
تَبِعَنِي
فَإِنَّهُۥ
مِنِّيۖ
وَمَنۡ
عَصَانِي
فَإِنَّكَ
غَفُورٞ
رَّحِيمٞ
٣٦
ಓ ನನ್ನ ಪರಿಪಾಲಕನೇ! ನಿಶ್ಚಯವಾಗಿಯೂ, ಅವು ಜನರಲ್ಲಿ ಹೆಚ್ಚಿನವರನ್ನು ದಾರಿತಪ್ಪಿಸಿವೆ. ಆದ್ದರಿಂದ ಯಾರು ನನ್ನನ್ನು ಹಿಂಬಾಲಿಸುತ್ತಾನೋ ಅವನು ನನ್ನವನು. ಯಾರು ನನಗೆ ಅವಿಧೇಯತೆ ತೋರುತ್ತಾನೋ—ನಿಶ್ಚಯವಾಗಿಯೂ ನೀನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿರುವೆ.
Continue Reading

Read Tafsir

Ibn Kathir (Abridged)

brahim's Supplication to Allah when He brought Isma`il to Makkah

Allah mentions here, while bringing forth more evidences against Arab polytheists, that the Sacred House in Makkah was established on the worship of Allah alone, without partners. He also states that Ibrahim, who establsihed the city, h

…

brahim's Supplication to Allah when He brought Isma`il to Makkah

Allah mentions here, while bringing forth more evidences against Arab polytheists, tha

…
More Tafsirs

Read in Context

Chapter 14, Page 260, Juz 13

35. ಇಬ್ರಾಹೀಮ್ ಪ್ರಾರ್ಥಿಸಿದ ಸಂದರ್ಭ(ವನ್ನು ಸ್ಮರಿಸಿ): “ಓ ನನ್ನ ಪರಿಪಾಲಕನೇ! ಈ ನಗರವನ್ನು (ಮಕ್ಕಾ) ನಿರ್ಭಯವಾಗಿ ಮಾಡು ಮತ್ತು ನನ್ನನ್ನು ಹಾಗೂ ನನ್ನ ಮಕ್ಕಳನ್ನು ವಿಗ್ರಹಾರಾಧನೆ ಮಾಡುವುದರಿಂದ ದೂರವಿರಿಸು. 36. ಓ ನನ್ನ ಪರಿಪಾಲಕನೇ! ನಿಶ್ಚಯವಾಗಿಯೂ, ಅವು ಜನರಲ್ಲಿ ಹೆಚ್ಚಿನವರನ್ನು ದಾರಿತಪ್ಪಿಸಿವೆ. ಆದ್ದರಿಂದ ಯಾರು ನನ್ನನ್ನು ಹಿಂಬಾಲಿಸುತ್ತಾನೋ ಅವನು ನನ್ನವನು. ಯಾರು ನನಗೆ ಅವಿಧೇಯತೆ ತೋರುತ್ತಾನೋ—ನಿಶ್ಚಯವಾಗಿಯೂ ನೀನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿರುವೆ. 37. ಓ ನಮ್ಮ ಪರಿಪಾಲಕನೇ! ನಾನು ನನ್ನ ಮಕ್ಕಳಲ್ಲಿ ಕೆಲವರನ್ನು ಹೊಲಗಳಿಲ್ಲದ ಈ ಕಣಿವೆಯಲ್ಲಿ ನಿನ್ನ ಪವಿತ್ರ ಭವನದ ಬಳಿ ವಾಸ ಮಾಡಿಸಿದ್ದೇನೆ. ಓ ನಮ್ಮ ಪರಿಪಾಲಕನೇ! ಅವರು ನಮಾಝ್ ಸಂಸ್ಥಾಪಿಸುವುದಕ್ಕಾಗಿ. ಆದ್ದರಿಂದ ಜನರಲ್ಲಿ ಕೆಲವರ ಹೃದಯಗಳು ಅವರ ಕಡೆಗೆ ಒಲಿಯುವಂತೆ ಮಾಡು. ಅವರ ಉಪಜೀವನಕ್ಕಾಗಿ ಹಣ್ಣು-ಹಂಪಲುಗಳನ್ನು ನೀಡು. ಅವರು ಕೃತಜ್ಞರಾಗಲೂಬಹುದು. 38. ಓ ನಮ್ಮ ಪರಿಪಾಲಕನೇ! ನಾವು ಬಚ್ಚಿಡುವುದನ್ನು ಮತ್ತು ಬಹಿರಂಗಪಡಿಸುವುದನ್ನು ನೀನು ತಿಳಿಯುವೆ. ಭೂಮಿಯಲ್ಲಿ ಅಥವಾ ಆಕಾಶದಲ್ಲಿರುವ ಯಾವುದೇ ವಸ್ತು ಅಲ್ಲಾಹನಿಂದ ಮರೆಯಾಗಿಲ್ಲ. 39. ಇಳಿ ವಯಸ್ಸಿನಲ್ಲಿ ನನಗೆ ಇಸ್ಮಾಈಲ್ ಮತ್ತು ಇಸ್‍ಹಾಕರನ್ನು ದಯಪಾಲಿಸಿದ ಅಲ್ಲಾಹನಿಗೆ ಸರ್ವಸ್ತುತಿ. ನನ್ನ ಪರಿಪಾಲಕನು ನಿಜಕ್ಕೂ ಪ್ರಾರ್ಥನೆಗಳನ್ನು ಕೇಳುತ್ತಾನೆ. 40. ಓ ನನ್ನ ಪರಿಪಾಲಕನೇ! ನನ್ನನ್ನು ನಮಾಝ್ ಸಂಸ್ಥಾಪಿಸುವವನನ್ನಾಗಿ ಮಾಡು. ನನ್ನ ಸಂತಾನದಲ್ಲೂ ಕೂಡ. ಓ ನಮ್ಮ ಪರಿಪಾಲಕನೇ! ನನ್ನ ಪ್ರಾರ್ಥನೆಯನ್ನು ಸ್ವೀಕರಿಸು. 41. ಓ ನಮ್ಮ ಪರಿಪಾಲಕನೇ! ವಿಚಾರಣೆ ನಡೆಯುವ ದಿನ ನನ್ನನ್ನು, ನನ್ನ ತಂದೆ-ತಾಯಿಗಳನ್ನು ಮತ್ತು ಸತ್ಯವಿಶ್ವಾಸಿಗಳನ್ನು ಕ್ಷಮಿಸು.”

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute