Sign in
Sign in
Sign in
Select Language
019

Maryam 19:55 وكان يامر اهله بالصلاة والزكاة وكان عند ربه مرضيا ٥٥

19:55
وَكَانَ
يَأۡمُرُ
أَهۡلَهُۥ
بِٱلصَّلَوٰةِ
وَٱلزَّكَوٰةِ
وَكَانَ
عِندَ
رَبِّهِۦ
مَرۡضِيّٗا
٥٥
ಅವರು ತಮ್ಮ ಮನೆಯವರಿಗೆ ನಮಾಝ್ ಮಾಡಲು ಮತ್ತು ಝಕಾತ್ ನೀಡಲು ಆಜ್ಞಾಪಿಸುತ್ತಿದ್ದರು. ಅವರು ತಮ್ಮ ಪರಿಪಾಲಕನ (ಅಲ್ಲಾಹನ) ಪ್ರೀತಿಗೆ ಪಾತ್ರರಾಗಿದ್ದರು.
Continue Reading

Read Tafsir

Ibn Kathir (Abridged)

Mentioning Isma`il

Here Allah has commended Isma`il, the son of Ibrahim, the Friend of Allah. He (Isma`il) is the father of all of the Arabs of the Hijaz because he was true to what he promised. Ibn Jurayj said, "He did not make any promise to his Lord, except that he fulfilled it." He never obligate

…

Mentioning Isma`il

Here Allah has commended Isma`il, the son of Ibrahim, the Friend of Allah. He (Isma`il) is the father of all of the Arabs of the Hij

…
More Tafsirs

Read in Context

Chapter 19, Page 309, Juz 16

51. ಈ ಗ್ರಂಥದಲ್ಲಿ ಮೂಸಾರ ಬಗ್ಗೆ ತಿಳಿಸಿರಿ. ನಿಜಕ್ಕೂ ಅವರು ನಿಷ್ಕಳಂಕರಾಗಿದ್ದರು. ಅವರು ಸಂದೇಶವಾಹಕರು ಮತ್ತು ಪ್ರವಾದಿಯಾಗಿದ್ದರು. 52. ತೂರ್ ಪರ್ವತದ ಬಲಭಾಗದಿಂದ ನಾವು ಅವರನ್ನು ಕರೆದೆವು ಮತ್ತು ಆಪ್ತ ಸಂಭಾಷಣೆ ಮಾಡಲು ನಾವು ಅವರನ್ನು ಹತ್ತಿರಗೊಳಿಸಿದೆವು. 53. ನಮ್ಮ ದಯೆಯಿಂದ ನಾವು ಅವರಿಗೆ ಅವರ ಸಹೋದರ ಹಾರೂನರನ್ನು ಪ್ರವಾದಿಯಾಗಿ ಮಾಡಿದೆವು. 54. ಈ ಗ್ರಂಥದಲ್ಲಿ ಇಸ್ಮಾಈಲರ ಬಗ್ಗೆ ತಿಳಿಸಿರಿ. ನಿಜಕ್ಕೂ ಅವರು ವಾಗ್ದಾನಗಳನ್ನು ನೆರವೇರಿಸುತ್ತಿದ್ದರು. ಅವರು ಸಂದೇಶವಾಹಕರು ಮತ್ತು ಪ್ರವಾದಿಯಾಗಿದ್ದರು. 55. ಅವರು ತಮ್ಮ ಮನೆಯವರಿಗೆ ನಮಾಝ್ ಮಾಡಲು ಮತ್ತು ಝಕಾತ್ ನೀಡಲು ಆಜ್ಞಾಪಿಸುತ್ತಿದ್ದರು. ಅವರು ತಮ್ಮ ಪರಿಪಾಲಕನ (ಅಲ್ಲಾಹನ) ಪ್ರೀತಿಗೆ ಪಾತ್ರರಾಗಿದ್ದರು. 56. ಈ ಗ್ರಂಥದಲ್ಲಿ ಇದ್ರೀಸರ ಬಗ್ಗೆ ತಿಳಿಸಿರಿ. ನಿಜಕ್ಕೂ ಅವರು ಸತ್ಯವಂತ ಪ್ರವಾದಿಯಾಗಿದ್ದರು. 57. ನಾವು ಅವರನ್ನು ಉನ್ನತ ದರ್ಜೆಗೇರಿಸಿದೆವು.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute