Sign in
Sign in
Sign in
Select Language
019

Maryam 19:65 رب السماوات والارض وما بينهما فاعبده واصطبر لعبادته هل تعلم له سميا ٦٥

19:65
رَّبُّ
ٱلسَّمَٰوَٰتِ
وَٱلۡأَرۡضِ
وَمَا
بَيۡنَهُمَا
فَٱعۡبُدۡهُ
وَٱصۡطَبِرۡ
لِعِبَٰدَتِهِۦۚ
هَلۡ
تَعۡلَمُ
لَهُۥ
سَمِيّٗا
٦٥
ಅವನು ಭೂಮ್ಯಾಕಾಶಗಳ ಮತ್ತು ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳ ಪರಿಪಾಲಕ. ಆದ್ದರಿಂದ ಅವನನ್ನು ಮಾತ್ರ ಆರಾಧಿಸಿರಿ ಮತ್ತು ಅವನ ಆರಾಧನೆಯಲ್ಲಿ ತಾಳ್ಮೆಯಿಂದಿರಿ. ಅವನಿಗೆ ಸರಿಸಾಟಿಯಾಗಿ ಯಾರಾದರೂ ಇರುವುದು ನಿಮಗೆ ತಿಳಿದಿದೆಯೇ?
Continue Reading

Read Tafsir

Ibn Kathir (Abridged)

The Angels do not descend, except by Allah's Command

Imam Ahmad recorded that Ibn `Abbas said that the Messenger of Allah ﷺ said to Jibril,

«مَا يَمْنَعُكَ أَنْ تَزُورَنَا أَكْثَرَ مِمَّا تَزُورُنَا؟»

(What prevents you from visiting us more than you do) Then this Ayah was revealed,

وَمَا نَتَنَزَّلُ إِ

…

The Angels do not descend, except by Allah's Command

Imam Ahmad recorded that Ibn `Abbas said that the Messenger of Allah ﷺ said to Jibril,

«مَا يَمْنَع

…
More Tafsirs

Read in Context

Chapter 19, Page 310, Juz 16

58. ಇವರೆಲ್ಲರೂ ಅಲ್ಲಾಹು ಅನುಗ್ರಹಿಸಿದ ಪ್ರವಾದಿಗಳಾಗಿದ್ದಾರೆ. ಅವರು ಆದಮರ ಸಂತಾನದಲ್ಲಿ, ನೂಹರೊಡನೆ ನಾವು ನಾವೆಯಲ್ಲಿ ಏರಿಸಿದವರಲ್ಲಿ ಮತ್ತು ಇಬ್ರಾಹೀಮ್ ಹಾಗೂ ಇಸ್ರಾಈಲರ ಸಂತಾನದಲ್ಲಿ ಸೇರಿದವರಾಗಿದ್ದಾರೆ. ಅವರೆಲ್ಲರೂ ನಾವು ಸನ್ಮಾರ್ಗದಲ್ಲಿ ಸೇರಿಸಿ ವಿಶೇಷವಾಗಿ ಆರಿಸಿದವರಲ್ಲಿ ಸೇರಿದವರಾಗಿದ್ದಾರೆ. ಅವರಿಗೆ ಪರಮ ದಯಾಮಯನ (ಅಲ್ಲಾಹನ) ವಚನಗಳನ್ನು ಓದಿಕೊಡಲಾದರೆ ಅವರು ಸಾಷ್ಟಾಂಗ ಮಾಡುತ್ತಾ ಅಳುತ್ತಾ ಬೀಳುತ್ತಾರೆ. 59. ಅವರ ನಂತರ ಅವರ ಸ್ಥಾನದಲ್ಲಿ ಬೇರೊಂದು ತಲೆಮಾರು ಬಂತು. ಅವರು ನಮಾಝನ್ನು ಹಾಳು ಮಾಡಿದರು ಮತ್ತು ಸ್ವೇಚ್ಛೆಗಳನ್ನು ಹಿಂಬಾಲಿಸಿದರು. ಅವರು ತಮ್ಮ ದುಷ್ಕರ್ಮದ ಫಲವನ್ನು ಉಣ್ಣುವರು. 60. ಆದರೆ ಪಶ್ಚಾತ್ತಾಪಪಟ್ಟವರು, ವಿಶ್ವಾಸವಿಟ್ಟವರು ಹಾಗೂ ಸತ್ಕರ್ಮವೆಸಗಿದವರು ಇದರಿಂದ ಹೊರತಾಗಿದ್ದಾರೆ. ಅವರು ಸ್ವರ್ಗವನ್ನು ಪ್ರವೇಶಿಸುವರು. ಅವರಿಗೆ ಸ್ವಲ್ಪವೂ ಅನ್ಯಾಯವಾಗುವುದಿಲ್ಲ. 61. ಶಾಶ್ವತ ವಾಸಕ್ಕಿರುವ ಸ್ವರ್ಗೋದ್ಯಾನಗಳನ್ನು. ಇದು ಪರಮ ದಯಾಮಯನು (ಅಲ್ಲಾಹು) ತನ್ನ ದಾಸರಿಗೆ ಅದೃಶ್ಯರೂಪದಲ್ಲಿ ವಾಗ್ದಾನ ಮಾಡಿದ್ದಾಗಿದೆ. ನಿಶ್ಚಯವಾಗಿಯೂ ಅವನ ವಾಗ್ದಾನವು ಜಾರಿಯಾಗಿಯೇ ತೀರುತ್ತದೆ. 62. ಅಲ್ಲಿ ಅವರು ಯಾವುದೇ ಅನಗತ್ಯ ಮಾತುಗಳನ್ನು ಕೇಳುವುದಿಲ್ಲ. ಶಾಂತಿ ಶಾಂತಿ ಎಂಬ ಮಾತುಗಳನ್ನಲ್ಲದೆ. ಅಲ್ಲಿ ಅವರಿಗೆ ಅವರ ಆಹಾರವನ್ನು ಮುಂಜಾನೆ ಮತ್ತು ಮುಸ್ಸಂಜೆಗಳಲ್ಲಿ ಒದಗಿಸಲಾಗುವುದು. 63. ಇದೇ ನಾವು ನಮ್ಮ ದಾಸರಲ್ಲಿ ದೇವಭಯವುಳ್ಳವರಿಗೆ ಉತ್ತರಾಧಿಕಾರವಾಗಿ ನೀಡುವ ಸ್ವರ್ಗ. 64. (ಜಿಬ್ರೀಲ್ ಹೇಳಿದರು): “ನಿಮ್ಮ ಪರಿಪಾಲಕನ (ಅಲ್ಲಾಹನ) ಆಜ್ಞೆಯಿಲ್ಲದೆ ನಾವು ಇಳಿಯುವುದಿಲ್ಲ. ನಮ್ಮ ಮುಂಭಾಗದಲ್ಲಿ, ಹಿಂಭಾಗದಲ್ಲಿ ಮತ್ತು ಅವುಗಳ ನಡುವೆಯಿರುವ ಎಲ್ಲವೂ ಅವನಿಗೆ ಸೇರಿದ್ದು. ನಿಮ್ಮ ಪರಿಪಾಲಕನು (ಅಲ್ಲಾಹು) ಮರೆಯುವವನಲ್ಲ.” 65. ಅವನು ಭೂಮ್ಯಾಕಾಶಗಳ ಮತ್ತು ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳ ಪರಿಪಾಲಕ. ಆದ್ದರಿಂದ ಅವನನ್ನು ಮಾತ್ರ ಆರಾಧಿಸಿರಿ ಮತ್ತು ಅವನ ಆರಾಧನೆಯಲ್ಲಿ ತಾಳ್ಮೆಯಿಂದಿರಿ. ಅವನಿಗೆ ಸರಿಸಾಟಿಯಾಗಿ ಯಾರಾದರೂ ಇರುವುದು ನಿಮಗೆ ತಿಳಿದಿದೆಯೇ?

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute