Sign in
Sign in
Sign in
Select Language
050

Qaf 50:8 تبصرة وذكرى لكل عبد منيب ٨

50:8
تَبۡصِرَةٗ
وَذِكۡرَىٰ
لِكُلِّ
عَبۡدٖ
مُّنِيبٖ
٨
(ಅಲ್ಲಾಹನ ಕಡೆಗೆ ಮರಳುವ) ಪ್ರತಿಯೊಬ್ಬ ದಾಸನಿಗೂ ಅಂತರ್ದೃಷ್ಟಿ ಮತ್ತು ಉಪದೇಶದ ರೂಪದಲ್ಲಿ.
Continue Reading

Read Tafsir

Ibn Kathir (Abridged)

Allah's Power and Ability over what is Greater than Resurrection

Allah the Exalted notifies the servants of His infinite power, which He demonstrated by creating what is bigger than that which they wondered about and whose possibility they discount,

أَفَلَمْ يَنظُرُواْ إِلَى السَّمَآءِ فَوْقَهُمْ كَيْ
…

Allah's Power and Ability over what is Greater than Resurrection

Allah the Exalted notifies the servants of His infinite power, which He demonstrated b

…
More Tafsirs

Read in Context

Chapter 50, Page 518, Juz 26

1. ಕ್ವಾಫ್. ಈ ಮಹತ್ವಪೂರ್ಣ ಕುರ್‌ಆನಿನ ಮೇಲಾಣೆ. 2. ಅವರಿಂದಲೇ ಅವರಿಗೆ ಒಬ್ಬ ಮುನ್ನೆಚ್ಚರಿಕೆಗಾರ (ಪ್ರವಾದಿ) ಬಂದಿರುವುದನ್ನು ಕಂಡು ಅವರು ಆಶ್ಚರ್ಯಪಡುತ್ತಾರೆ. ಸತ್ಯನಿಷೇಧಿಗಳು ಹೇಳುತ್ತಾರೆ: “ಇದೊಂದು ಆಶ್ಚರ್ಯಕರ ಸಂಗತಿಯಾಗಿದೆ. 3. ನಾವು ಸತ್ತು ಮಣ್ಣಾಗಿ ಬಿಟ್ಟ ಬಳಿಕ (ಪುನಃ ಜೀವ ಪಡೆಯುವೆವೇ)? ಈ ಮರಳುವಿಕೆ ಬಹಳ ದೂರದ (ಅಸಂಭವ್ಯ) ಸಂಗತಿಯಾಗಿದೆ.” 4. ನಿಶ್ಚಯವಾಗಿಯೂ ಭೂಮಿಯು ಅವರಿಂದ ಏನನ್ನು ಕಡಿಮೆ ಮಾಡುತ್ತಿದೆಯೆಂದು ನಮಗೆ ತಿಳಿದಿದೆ. ನಮ್ಮ ಬಳಿ ಎಲ್ಲವನ್ನೂ ನೆನಪಿಡುವ ಒಂದು ಗ್ರಂಥವಿದೆ. 5. ವಾಸ್ತವವಾಗಿ, ಸತ್ಯವು ಅವರ ಬಳಿಗೆ ಬಂದಾಗ ಅವರು ಅದನ್ನು ನಿಷೇಧಿಸಿದರು. ಆದ್ದರಿಂದ ಅವರು ಗೊಂದಲಪೂರ್ಣ (ಅನಿಶ್ಚಿತ) ಸ್ಥಿತಿಯಲ್ಲಿದ್ದಾರೆ. 6. ಅವರ ಮೇಲ್ಭಾಗದಲ್ಲಿರುವ ಆಕಾಶವನ್ನು ಅವರು ನೋಡುವುದಿಲ್ಲವೇ? ನಾವು ಅದನ್ನು ಹೇಗೆ ನಿರ್ಮಿಸಿದೆವು ಮತ್ತು ಅಲಂಕರಿಸಿದೆವು ಎಂದು? ಅದರಲ್ಲಿ ಯಾವುದೇ ಬಿರುಕುಗಳಿಲ್ಲ. 7. ನಾವು ಭೂಮಿಯನ್ನು ಹರಡಿಸಿದೆವು ಮತ್ತು ಅದರಲ್ಲಿ ಪರ್ವತಗಳನ್ನು ಸ್ಥಾಪಿಸಿದೆವು. ನಾವು ಅದರಲ್ಲಿ ಎಲ್ಲಾ ವಿಧಗಳ ಸುಂದರ ವಸ್ತುಗಳನ್ನು ಬೆಳೆಸಿದೆವು. 8. (ಅಲ್ಲಾಹನ ಕಡೆಗೆ ಮರಳುವ) ಪ್ರತಿಯೊಬ್ಬ ದಾಸನಿಗೂ ಅಂತರ್ದೃಷ್ಟಿ ಮತ್ತು ಉಪದೇಶದ ರೂಪದಲ್ಲಿ. 9. ನಾವು ಆಕಾಶದಿಂದ ಸಮೃದ್ಧವಾದ ಮಳೆಯನ್ನು ಸುರಿಸಿದೆವು. ಅದರ ಮೂಲಕ ತೋಟಗಳನ್ನು ಮತ್ತು ಕಟಾವು ಮಾಡುವ ಧಾನ್ಯಗಳನ್ನು ಬೆಳೆಸಿದೆವು. 10. ಮತ್ತು ಪದರ ಪದರ ಗೊನೆಗಳಿರುವ ಎತ್ತರವಾದ ಖರ್ಜೂರದ ಮರಗಳನ್ನು (ಬೆಳೆಸಿದೆವು) 11. ದಾಸರ ಉಪಜೀವನಕ್ಕಾಗಿ. ನಾವು ಅದರಿಂದ (ಆ ನೀರಿನಿಂದ) ನಿರ್ಜೀವವಾಗಿದ್ದ ಪ್ರದೇಶಕ್ಕೆ ಜೀವವನ್ನು ನೀಡಿದೆವು. ಇದೇ ರೀತಿ (ಸಮಾಧಿಗಳಿಂದ ನಿಮ್ಮನ್ನು) ಹೊರತೆಗೆಯಲಾಗುವುದು. 12. ಇವರಿಗಿಂತ ಮೊದಲು ನೂಹರ ಜನತೆ, ರಸ್ಸ್‌ನ ಜನರು ಮತ್ತು ಸಮೂದ್ ಗೋತ್ರದವರು ಸತ್ಯವನ್ನು ನಿಷೇಧಿಸಿದರು. 13. ಆದ್ ಗೋತ್ರದವರು, ಫರೋಹ ಮತ್ತು ಲೂತರ ಸಹೋದರರು (ಜನರು) ಕೂಡ. 14. ಐಕತ್‌ನ ಜನರು ಮತ್ತು ತುಬ್ಬಅ್‌ನ ಜನರು ಕೂಡ. ಅವರೆಲ್ಲರೂ ಸಂದೇಶವಾಹಕರುಗಳನ್ನು ನಿಷೇಧಿಸಿದರು. ಆದ್ದರಿಂದ ಅವರ ಮೇಲೆ ನನ್ನ ವಾಗ್ದಾನವು ಖಾತ್ರಿಯಾಗಿ ಬಿಟ್ಟಿತು. 15. ನಾವು ಪ್ರಥಮ ಬಾರಿ ಸೃಷ್ಟಿಸಿದಾಗಲೇ ಸುಸ್ತಾದೆವೇ? ಅಲ್ಲ, ವಾಸ್ತವವಾಗಿ ಅವರು ಹೊಸ ಸೃಷ್ಟಿಯ ಬಗ್ಗೆ ಸಂಶಯಪಡುತ್ತಾರೆ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute