Sign in
Sign in
Sign in
Select Language
034

Saba 34:31 وقال الذين كفروا لن نومن بهاذا القران ولا بالذي بين يديه ولو ترى اذ الظالمون موقوفون عند ربهم يرجع بعضهم الى بعض القول يقول الذين استضعفوا للذين استكبروا لولا انتم لكنا مومنين ٣١

34:31
وَقَالَ
ٱلَّذِينَ
كَفَرُواْ
لَن
نُّؤۡمِنَ
بِهَٰذَا
ٱلۡقُرۡءَانِ
وَلَا
بِٱلَّذِي
بَيۡنَ
يَدَيۡهِۗ
وَلَوۡ
تَرَىٰٓ
إِذِ
ٱلظَّٰلِمُونَ
مَوۡقُوفُونَ
عِندَ
رَبِّهِمۡ
يَرۡجِعُ
بَعۡضُهُمۡ
إِلَىٰ
بَعۡضٍ
ٱلۡقَوۡلَ
يَقُولُ
ٱلَّذِينَ
ٱسۡتُضۡعِفُواْ
لِلَّذِينَ
ٱسۡتَكۡبَرُواْ
لَوۡلَآ
أَنتُمۡ
لَكُنَّا
مُؤۡمِنِينَ
٣١
ಸತ್ಯನಿಷೇಧಿಗಳು ಹೇಳಿದರು: “ನಾವು ಈ ಕುರ್‌ಆನ್‍ನಲ್ಲಿ ಅಥವಾ ಇದಕ್ಕಿಂತ ಮೊದಲು ಅವತೀರ್ಣವಾದ ಗ್ರಂಥಗಳಲ್ಲಿ ಎಂದಿಗೂ ವಿಶ್ವಾಸವಿಡುವುದಿಲ್ಲ.” (ಪ್ರವಾದಿಯವರೇ) ಈ ಅಕ್ರಮಿಗಳನ್ನು (ಪುನರುತ್ಥಾನ ದಿನ) ಅವರ ಪರಿಪಾಲಕನ (ಅಲ್ಲಾಹನ) ಮುಂದೆ ನಿಲ್ಲಿಸಲಾಗುವ ದೃಶ್ಯವನ್ನು ನೀವು ನೋಡುತ್ತಿದ್ದರೆ! ಅವರು ಪರಸ್ಪರ ಒಬ್ಬರು ಇನ್ನೊಬ್ಬರ ಮೇಲೆ ಆರೋಪ ಹೊರಿಸುವರು. ದುರ್ಬಲರು ಪ್ರಬಲರೊಡನೆ ಹೇಳುವರು: “ನೀವಿಲ್ಲದಿರುತ್ತಿದ್ದರೆ ನಾವು ಸತ್ಯವಿಶ್ವಾಸಿಗಳಾಗುತ್ತಿದ್ದೆವು.”
Continue Reading

Read Tafsir

Ibn Kathir (Abridged)

How the Disbelievers have agreed in this World to deny the Truth,and how They will dispute with One Another on the Day ofResurrection

Allah tells us about the excessive wrongdoing and stubbornness of the disbelievers, and their insistence on not believing in the Holy Qur'an and what it tells them abo

…

How the Disbelievers have agreed in this World to deny the Truth,and how They will dispute with One Another on the Day ofResurrection

Allah tells us ab

…
More Tafsirs

Read in Context

Chapter 34, Page 431, Juz 22

31. ಸತ್ಯನಿಷೇಧಿಗಳು ಹೇಳಿದರು: “ನಾವು ಈ ಕುರ್‌ಆನ್‍ನಲ್ಲಿ ಅಥವಾ ಇದಕ್ಕಿಂತ ಮೊದಲು ಅವತೀರ್ಣವಾದ ಗ್ರಂಥಗಳಲ್ಲಿ ಎಂದಿಗೂ ವಿಶ್ವಾಸವಿಡುವುದಿಲ್ಲ.” (ಪ್ರವಾದಿಯವರೇ) ಈ ಅಕ್ರಮಿಗಳನ್ನು (ಪುನರುತ್ಥಾನ ದಿನ) ಅವರ ಪರಿಪಾಲಕನ (ಅಲ್ಲಾಹನ) ಮುಂದೆ ನಿಲ್ಲಿಸಲಾಗುವ ದೃಶ್ಯವನ್ನು ನೀವು ನೋಡುತ್ತಿದ್ದರೆ! ಅವರು ಪರಸ್ಪರ ಒಬ್ಬರು ಇನ್ನೊಬ್ಬರ ಮೇಲೆ ಆರೋಪ ಹೊರಿಸುವರು. ದುರ್ಬಲರು ಪ್ರಬಲರೊಡನೆ ಹೇಳುವರು: “ನೀವಿಲ್ಲದಿರುತ್ತಿದ್ದರೆ ನಾವು ಸತ್ಯವಿಶ್ವಾಸಿಗಳಾಗುತ್ತಿದ್ದೆವು.” 32. ಪ್ರಬಲರು ದುರ್ಬಲರೊಡನೆ ಹೇಳುವರು: “ನಿಮ್ಮ ಬಳಿಗೆ ಸನ್ಮಾರ್ಗವು ಬಂದ ಬಳಿಕ ನಾವು ನಿಮ್ಮನ್ನು ಅದರಿಂದ ತಡೆದಿದ್ದೇವೆಯೇ? ಅಲ್ಲ. ವಾಸ್ತವವಾಗಿ ನೀವೇ ಅಪರಾಧಿಗಳು.” 33. ದುರ್ಬಲರು ಪ್ರಬಲರೊಡನೆ ಹೇಳುವರು: “ಅಲ್ಲ, ವಾಸ್ತವವಾಗಿ ಅದು ನೀವು ಹಗಲು-ರಾತ್ರಿ ಮಾಡುತ್ತಿದ್ದ ಪಿತೂರಿಯ ಫಲವಾಗಿತ್ತು. ನಾವು ಅಲ್ಲಾಹನನ್ನು ನಿಷೇಧಿಸಲು ಮತ್ತು ಅವನಿಗೆ ಸರಿಸಾಟಿಗಳನ್ನು ನಿಶ್ಚಯಿಸಲು ನೀವು ನಮ್ಮೊಂದಿಗೆ ಆದೇಶಿಸುತ್ತಿದ್ದ ಸಂದರ್ಭ(ವನ್ನು ಸ್ಮರಿಸಿ).” ಶಿಕ್ಷೆಯನ್ನು ಕಾಣುವಾಗ ಅವರು ತಮ್ಮ ಹತಾಶೆಯನ್ನು ಮನಸ್ಸಿನಲ್ಲೇ ಮುಚ್ಚಿಡುವರು. ನಾವು ಸತ್ಯನಿಷೇಧಿಗಳ ಕೊರಳುಗಳಲ್ಲಿ ಸಂಕೋಲೆಗಳನ್ನು ಹಾಕುವೆವು. ಅವರು ಮಾಡಿದ ಕರ್ಮಗಳ ಪ್ರತಿಫಲವನ್ನಲ್ಲದೆ ಬೇರೇನಾದರೂ ಅವರಿಗೆ ನೀಡಲಾಗುವುದೇ? 34. ನಾವು ಯಾವುದೇ ಊರಿಗೆ ಒಬ್ಬ ಮುನ್ನೆಚ್ಚರಿಕೆಗಾರನನ್ನು (ಪ್ರವಾದಿಯನ್ನು) ಕಳುಹಿಸಿದಾಗಲೆಲ್ಲಾ ಅಲ್ಲಿನ ಸಂಪನ್ನರು ಹೇಳುತ್ತಿದ್ದರು: “ನಿಮ್ಮನ್ನು ಯಾವುದರೊಂದಿಗೆ ಕಳುಹಿಸಲಾಗಿದೆಯೋ ಅದನ್ನು ನಾವು ನಿಷೇಧಿಸಿದ್ದೇವೆ.” 35. ಅವರು ಹೇಳಿದರು: “ನಮಗೆ ಯಥೇಷ್ಟ ಆಸ್ತಿ ಮತ್ತು ಮಕ್ಕಳಿದ್ದಾರೆ. ನಮ್ಮನ್ನು ಶಿಕ್ಷಿಸಲು ಯಾರಿಗೂ ಸಾಧ್ಯವಿಲ್ಲ.” 36. ಹೇಳಿರಿ: “ನಿಶ್ಚಯವಾಗಿಯೂ ನನ್ನ ಪರಿಪಾಲಕನು (ಅಲ್ಲಾಹು) ಅವನು ಇಚ್ಛಿಸುವವರಿಗೆ ಉಪಜೀವನವನ್ನು ವಿಶಾಲಗೊಳಿಸುತ್ತಾನೆ ಮತ್ತು ಅವನು ಇಚ್ಛಿಸುವವರಿಗೆ ಇಕ್ಕಟ್ಟುಗೊಳಿಸುತ್ತಾನೆ. ಆದರೆ ಜನರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.”

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute