Sign in
Sign in
Sign in
Select Language
034

Saba 34:37 وما اموالكم ولا اولادكم بالتي تقربكم عندنا زلفى الا من امن وعمل صالحا فاولايك لهم جزاء الضعف بما عملوا وهم في الغرفات امنون ٣٧

34:37
وَمَآ
أَمۡوَٰلُكُمۡ
وَلَآ
أَوۡلَٰدُكُم
بِٱلَّتِي
تُقَرِّبُكُمۡ
عِندَنَا
زُلۡفَىٰٓ
إِلَّا
مَنۡ
ءَامَنَ
وَعَمِلَ
صَٰلِحٗا
فَأُوْلَٰٓئِكَ
لَهُمۡ
جَزَآءُ
ٱلضِّعۡفِ
بِمَا
عَمِلُواْ
وَهُمۡ
فِي
ٱلۡغُرُفَٰتِ
ءَامِنُونَ
٣٧
ನಿಮ್ಮ ಆಸ್ತಿ ಅಥವಾ ಮಕ್ಕಳು ನಿಮ್ಮನ್ನು ನಮಗೆ ಹತ್ತಿರಗೊಳಿಸುವುದಿಲ್ಲ. ಆದರೆ ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರಿಗೆ ಅವರು ಮಾಡಿದ ಕರ್ಮಗಳ ಇಮ್ಮಡಿ ಪ್ರತಿಫಲವನ್ನು ನೀಡಲಾಗುವುದು. ಅವರು ಉನ್ನತ ಸೌಧಗಳಲ್ಲಿ ನಿರ್ಭಯವಾಗಿರುವರು.
Continue Reading

Read Tafsir

Ibn Kathir (Abridged)

How Those Who lived a Life of Luxury disbelieved in the Messengers and were misled by Their pursuit of Wealth and Children

Allah is consoling His Prophet and commanding him to follow the example of the Messengers that came before him. He tells him that no Prophet was ever sent to a township but those

…

How Those Who lived a Life of Luxury disbelieved in the Messengers and were misled by Their pursuit of Wealth and Children

Allah is consoling His Proph

…
More Tafsirs

Read in Context

Chapter 34, Page 432, Juz 22

37. ನಿಮ್ಮ ಆಸ್ತಿ ಅಥವಾ ಮಕ್ಕಳು ನಿಮ್ಮನ್ನು ನಮಗೆ ಹತ್ತಿರಗೊಳಿಸುವುದಿಲ್ಲ. ಆದರೆ ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರಿಗೆ ಅವರು ಮಾಡಿದ ಕರ್ಮಗಳ ಇಮ್ಮಡಿ ಪ್ರತಿಫಲವನ್ನು ನೀಡಲಾಗುವುದು. ಅವರು ಉನ್ನತ ಸೌಧಗಳಲ್ಲಿ ನಿರ್ಭಯವಾಗಿರುವರು. 38. ನಮ್ಮ ವಚನಗಳನ್ನು ವಿರೂಪಗೊಳಿಸಲು ಪ್ರಯತ್ನಿಸುವವರು ಯಾರೋ ಅವರನ್ನು ಶಿಕ್ಷೆಯಲ್ಲಿ ಹಾಜರುಪಡಿಸಲಾಗುವುದು. 39. ಹೇಳಿರಿ: “ನಿಶ್ಚಯವಾಗಿಯೂ ನನ್ನ ಪರಿಪಾಲಕನು (ಅಲ್ಲಾಹು) ಅವನ ದಾಸರಲ್ಲಿ ಅವನು ಇಚ್ಛಿಸುವವರಿಗೆ ಉಪಜೀವನವನ್ನು ವಿಶಾಲಗೊಳಿಸುತ್ತಾನೆ ಮತ್ತು ಅವನು ಇಚ್ಛಿಸುವವರಿಗೆ ಇಕ್ಕಟ್ಟುಗೊಳಿಸುತ್ತಾನೆ. ನೀವು ಏನೇ ಖರ್ಚು ಮಾಡಿದರೂ ಅವನು ಅದಕ್ಕೆ ಬದಲಿಯನ್ನು ನೀಡುವನು. ಅವನು ಉಪಜೀವನ ಒದಗಿಸುವವರಲ್ಲಿ ಅತಿಶ್ರೇಷ್ಠನಾಗಿದ್ದಾನೆ.” 40. ಅವನು ಅವರೆಲ್ಲರನ್ನೂ ಒಟ್ಟುಗೂಡಿಸುವ ದಿನ! ನಂತರ ಅವನು ದೇವದೂತರು‍ಗಳೊಡನೆ ಕೇಳುವನು: “ಇವರು ನಿಮ್ಮನ್ನು ಆರಾಧಿಸುತ್ತಿದ್ದರೇ?” 41. ಅವರು ಉತ್ತರಿಸುವರು: “ನೀನು ಪರಿಶುದ್ಧನು! ನಮ್ಮ ರಕ್ಷಕನು ನೀನೇ ಹೊರತು ಅವರಲ್ಲ. ವಾಸ್ತವವಾಗಿ, ಅವರು ಜಿನ್ನ್‌ಗಳನ್ನು ಆರಾಧಿಸುತ್ತಿದ್ದರು. ಅವರಲ್ಲಿ ಹೆಚ್ಚಿನವರು ಜಿನ್ನ್‌ಗಳಲ್ಲೇ ವಿಶ್ವಾಸವಿಟ್ಟಿದ್ದರು.” 42. ಇಂದು ನಿಮ್ಮಲ್ಲಿ ಪರಸ್ಪರ ಯಾರಿಗೂ ಸಹ ಯಾವುದೇ ಉಪಕಾರ ಅಥವಾ ತೊಂದರೆ ಮಾಡುವ ಶಕ್ತಿಯಿಲ್ಲ. ನಾವು ಅಕ್ರಮಿಗಳೊಡನೆ ಹೇಳುವೆವು: “ನೀವು ನಿಷೇಧಿಸುತ್ತಿದ್ದ ನರಕ ಶಿಕ್ಷೆಯ ರುಚಿಯನ್ನು ನೋಡಿರಿ.” 43. ಅವರಿಗೆ ನಮ್ಮ ಸ್ಪಷ್ಟ ವಚನಗಳನ್ನು ಓದಿಕೊಡಲಾದರೆ ಅವರು ಹೇಳುವರು: “ನಿಮ್ಮ ಪೂರ್ವಜರು ಏನು ಆರಾಧಿಸುತ್ತಿದ್ದರೋ ಅದರಿಂದ ನಿಮ್ಮನ್ನು ತಡೆಯುವುದೇ ಈತನ ಉದ್ದೇಶವಾಗಿದೆ.” ಅವರು ಹೇಳಿದರು: “ಇದು ಸ್ವಯಂ ರಚಿಸಲಾದ ಒಂದು ಕಟ್ಟುಕಥೆಯಾಗಿದೆ.” ಸತ್ಯನಿಷೇಧಿಗಳ ಬಳಿಗೆ ಸತ್ಯವು ಬಂದಾಗ ಅವರು ಅದರ ಬಗ್ಗೆ, “ಇದು ಸ್ಪಷ್ಟ ಮಾಟಗಾರಿಕೆಯಾಗಿದೆ” ಎಂದು ಹೇಳಿದರು. 44. ಅವರು (ಮಕ್ಕಾ ನಿವಾಸಿಗಳು) ಓದಿ ತಿಳಿಯುವಂತಹ ಯಾವುದೇ ಗ್ರಂಥವನ್ನು ನಾವು ಅವರಿಗೆ ನೀಡಿಲ್ಲ. (ಪ್ರವಾದಿಯವರೇ) ನಿಮಗಿಂತ ಮೊದಲು ಅವರ ಬಳಿಗೆ ನಾವು ಯಾವುದೇ ಮುನ್ನೆಚ್ಚರಿಕೆಗಾರನನ್ನು ಕಳುಹಿಸಿಲ್ಲ. 45. ಇವರಿಗಿಂತ ಮೊದಲಿನವರೂ ನಿಷೇಧಿಸಿದ್ದರು. ಅವರಿಗೆ ನಾವು ನೀಡಿದ ಹತ್ತರಲ್ಲಿ ಒಂದಂಶವನ್ನೂ ಇವರು (ಮಕ್ಕಾ ನಿವಾಸಿಗಳು) ತಲುಪಿಲ್ಲ. ಆದರೂ ಅವರು ನಮ್ಮ ಸಂದೇಶವಾಹಕರನ್ನು ನಿಷೇಧಿಸಿದರು. ಆಗ ನನ್ನ ಶಿಕ್ಷೆಯು ಹೇಗಿತ್ತು (ಎಂದು ನೋಡಿರಿ).

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute