Sign in
Sign in
Sign in
Select Language
034

Saba 34:5 والذين سعوا في اياتنا معاجزين اولايك لهم عذاب من رجز اليم ٥

34:5
وَٱلَّذِينَ
سَعَوۡ
فِيٓ
ءَايَٰتِنَا
مُعَٰجِزِينَ
أُوْلَٰٓئِكَ
لَهُمۡ
عَذَابٞ
مِّن
رِّجۡزٍ
أَلِيمٞ
٥
ನಮ್ಮ ವಚನಗಳನ್ನು ವಿರೂಪವಾಗಿ ತೋರಿಸಲು ಪ್ರಯತ್ನಿಸುವವರು ಯಾರೋ ಅವರಿಗೆ ಅತ್ಯಂತ ಕೆಟ್ಟ ರೀತಿಯ ಯಾತನಾಮಯ ಶಿಕ್ಷೆಯಿದೆ.
Continue Reading

Read Tafsir

Ibn Kathir (Abridged)

The Hour will come so that each Person will be rewarded or punished in accordance with His Deeds

This is one of three Ayat -- there is no fourth -- where Allah commands His Messenger to swear by His Almighty Lord that the resurrection will surely come, because the stubborn followers of disbelief deni

…

The Hour will come so that each Person will be rewarded or punished in accordance with His Deeds

This is one of three Ayat -- there is no fourth -- whe

…
More Tafsirs

Read in Context

Chapter 34, Page 428, Juz 22

1. ಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಯಾರಿಗೆ ಸೇರಿದೆಯೋ ಆ ಅಲ್ಲಾಹನಿಗೆ ಸರ್ವಸ್ತುತಿ. ಪರಲೋಕದಲ್ಲೂ ಅವನಿಗೇ ಸರ್ವಸ್ತುತಿ. ಅವನು ವಿವೇಕಪೂರ್ಣನು ಮತ್ತು ಸೂಕ್ಷ್ಮಜ್ಞಾನಿಯಾಗಿದ್ದಾನೆ. 2. ಭೂಮಿಗೆ ಏನೆಲ್ಲಾ ಪ್ರವೇಶಿಸುತ್ತವೆ, ಭೂಮಿಯಿಂದ ಏನೆಲ್ಲಾ ಹೊರಬರುತ್ತವೆ, ಆಕಾಶದಿಂದ ಏನೆಲ್ಲಾ ಇಳಿಯುತ್ತವೆ ಮತ್ತು ಏನೆಲ್ಲಾ ಆಕಾಶಕ್ಕೇರುತ್ತವೆಯೆಂದು ಅವನು ತಿಳಿಯುತ್ತಾನೆ. ಅವನು ದಯೆ ತೋರುವವನು ಮತ್ತು ಕ್ಷಮಿಸುವವನಾಗಿದ್ದಾನೆ. 3. ಸತ್ಯನಿಷೇಧಿಗಳು ಹೇಳಿದರು: “ಅಂತ್ಯಸಮಯವು ನಮ್ಮ ಬಳಿಗೆ ಬರುವುದಿಲ್ಲ.” ಹೇಳಿರಿ: “ಹೌದು, ನನ್ನ ಪರಿಪಾಲಕನ (ಅಲ್ಲಾಹನ) ಮೇಲಾಣೆ! ಅವನು ಅದೃಶ್ಯಜ್ಞಾನಿಯಾಗಿದ್ದಾನೆ. ಅದು ನಿಮ್ಮ ಬಳಿಗೆ ಖಂಡಿತ ಬರುತ್ತದೆ. ಭೂಮ್ಯಾಕಾಶಗಳಲ್ಲಿ ಒಂದು ಅಣುವಿನ ಗಾತ್ರದ ಅಥವಾ ಅದಕ್ಕಿಂತ ಚಿಕ್ಕ ಅಥವಾ ದೊಡ್ಡದಾದ ಯಾವುದೇ ವಸ್ತುವೂ ಅಲ್ಲಾಹನಿಂದ ಮರೆಯಾಗಿಲ್ಲ. ಎಲ್ಲವನ್ನೂ ಒಂದು ಸ್ಪಷ್ಟ ಗ್ರಂಥದಲ್ಲಿ ದಾಖಲಿಸಲಾಗಿದೆ. 4. ಅಲ್ಲಾಹು ಸತ್ಯವಿಶ್ವಾಸಿಗಳಿಗೆ ಮತ್ತು ಸತ್ಕರ್ಮವೆಸಗಿದವರಿಗೆ ಪ್ರತಿಫಲವನ್ನು ನೀಡುವುದಕ್ಕಾಗಿ. ಅವರಿಗೆ ಕ್ಷಮೆ ಮತ್ತು ಗಣ್ಯ ಉಪಜೀವನವಿದೆ. 5. ನಮ್ಮ ವಚನಗಳನ್ನು ವಿರೂಪವಾಗಿ ತೋರಿಸಲು ಪ್ರಯತ್ನಿಸುವವರು ಯಾರೋ ಅವರಿಗೆ ಅತ್ಯಂತ ಕೆಟ್ಟ ರೀತಿಯ ಯಾತನಾಮಯ ಶಿಕ್ಷೆಯಿದೆ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute