Sign in
Sign in
Sign in
Select Language
038

Sad 38:22 اذ دخلوا على داوود ففزع منهم قالوا لا تخف خصمان بغى بعضنا على بعض فاحكم بيننا بالحق ولا تشطط واهدنا الى سواء الصراط ٢٢

38:22
إِذۡ
دَخَلُواْ
عَلَىٰ
دَاوُۥدَ
فَفَزِعَ
مِنۡهُمۡۖ
قَالُواْ
لَا
تَخَفۡۖ
خَصۡمَانِ
بَغَىٰ
بَعۡضُنَا
عَلَىٰ
بَعۡضٖ
فَٱحۡكُم
بَيۡنَنَا
بِٱلۡحَقِّ
وَلَا
تُشۡطِطۡ
وَٱهۡدِنَآ
إِلَىٰ
سَوَآءِ
ٱلصِّرَٰطِ
٢٢
ಅವರು ದಾವೂದರ ಬಳಿಗೆ ತಲುಪಿದರು. ದಾವೂದ್ ಅವರನ್ನು ಕಂಡು ಗಾಬರಿಯಾದರು. ಅವರು ಹೇಳಿದರು: “ಭಯಪಡಬೇಡಿ. ನಾವು ಎದುರಾಳಿಗಳಾಗಿದ್ದೇವೆ. ನಮ್ಮಲ್ಲಿ ಒಬ್ಬರು ಇನ್ನೊಬ್ಬರ ಮೇಲೆ ದಬ್ಬಾಳಿಕೆ ಮಾಡಿದ್ದಾರೆ. ನೀವು ನಮ್ಮ ನಡುವೆ ನ್ಯಾಯಬದ್ಧವಾದ ತೀರ್ಪನ್ನು ನೀಡಿರಿ. ಅನ್ಯಾಯವೆಸಗಬೇಡಿ. ನಮಗೆ ನೇರ ಮಾರ್ಗವನ್ನು ತೋರಿಸಿ.
Continue Reading

Read Tafsir

Ibn Kathir (Abridged)

The Story of the Two Litigants

In discussing this passage, the scholars of Tafsir mention a story which is mostly based upon Isra'iliyat narrations. Nothing has been reported about this from the Infallible Prophet that we could accept as true. But Ibn Abi Hatim narrated a Hadith whose chain of narrat

…

The Story of the Two Litigants

In discussing this passage, the scholars of Tafsir mention a story which is mostly based upon Isra'iliyat narrations. No

…
More Tafsirs

Read in Context

Chapter 38, Page 454, Juz 23

15. ಇವರು ಒಂದು ಭಯಾನಕ ಚೀತ್ಕಾರವನ್ನಲ್ಲದೆ ಬೇರೇನನ್ನೂ ಕಾಯುವುದಿಲ್ಲ. ಅದರಲ್ಲಿ ಯಾವುದೇ ವಿರಾಮ (ಅಥವಾ ಕಾಲಾವಕಾಶ) ಇರುವುದಿಲ್ಲ. 16. ಅವರು ಹೇಳುವರು: “ನಮ್ಮ ಪರಿಪಾಲಕನೇ! ವಿಚಾರಣೆಯ ದಿನಕ್ಕಿಂತ ಮೊದಲೇ ನಮ್ಮ ವಿಧಿಬರಹವನ್ನು ನಮಗೆ ನೀಡು.” 17. ಅವರು ಹೇಳುತ್ತಿರುವ ಮಾತುಗಳ ಬಗ್ಗೆ ನೀವು ತಾಳ್ಮೆಯಿಂದಿರಿ. ನಮ್ಮ ಬಲಿಷ್ಠ ದಾಸರಾಗಿದ್ದ ದಾವೂದರನ್ನು ಸ್ಮರಿಸಿ. ನಿಶ್ಚಯವಾಗಿಯೂ ಅವರು ಅತಿಹೆಚ್ಚು ಪಶ್ಚಾತ್ತಾಪಪಡುತ್ತಿದ್ದರು. 18. ನಾವು ಪರ್ವತಗಳನ್ನು ಅವರಿಗೆ ಅಧೀನಗೊಳಿಸಿದ್ದೆವು. ಅವು ಸಂಜೆ ಮತ್ತು ಮುಂಜಾನೆ ಅವರ ಜೊತೆಗೆ ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡುತ್ತಿದ್ದವು. 19. ಹಕ್ಕಿಗಳನ್ನು ಕೂಡ ಒಟ್ಟುಗೂಡಿಸಲಾಗಿತ್ತು. ಎಲ್ಲವೂ ಅವರ ಆಜ್ಞೆಗೆ ವಿಧೇಯವಾಗಿದ್ದವು. 20. ನಾವು ಅವರ ಸಾಮ್ರಾಜ್ಯವನ್ನು ಬಲಪಡಿಸಿದೆವು ಮತ್ತು ಅವರಿಗೆ ವಿವೇಕವನ್ನು ಹಾಗೂ ತೀರ್ಪು ನೀಡುವ ಮಾತುಗಾರಿಕೆಯನ್ನು ನೀಡಿದ್ದೆವು. 21. ಜಗಳವಾಡುವವರ ಸಮಾಚಾರವು ನಿಮಗೆ ತಲುಪಿದೆಯೇ? ಅವರು ಪ್ರಾರ್ಥನಾ ಪೀಠದ ಗೋಡೆಯನ್ನು ಏರಿ ಬಂದ ಸಂದರ್ಭ. 22. ಅವರು ದಾವೂದರ ಬಳಿಗೆ ತಲುಪಿದರು. ದಾವೂದ್ ಅವರನ್ನು ಕಂಡು ಗಾಬರಿಯಾದರು. ಅವರು ಹೇಳಿದರು: “ಭಯಪಡಬೇಡಿ. ನಾವು ಎದುರಾಳಿಗಳಾಗಿದ್ದೇವೆ. ನಮ್ಮಲ್ಲಿ ಒಬ್ಬರು ಇನ್ನೊಬ್ಬರ ಮೇಲೆ ದಬ್ಬಾಳಿಕೆ ಮಾಡಿದ್ದಾರೆ. ನೀವು ನಮ್ಮ ನಡುವೆ ನ್ಯಾಯಬದ್ಧವಾದ ತೀರ್ಪನ್ನು ನೀಡಿರಿ. ಅನ್ಯಾಯವೆಸಗಬೇಡಿ. ನಮಗೆ ನೇರ ಮಾರ್ಗವನ್ನು ತೋರಿಸಿ. 23. ಇವನು ನನ್ನ ಸಹೋದರ. ಇವನಿಗೆ ತೊಂಬತ್ತೊಂಬತ್ತು ಹೆಣ್ಣುಕುರಿಗಳಿವೆ. ನನಗಿರುವುದು ಒಂದು ಹೆಣ್ಣುಕುರಿ. ಆದರೆ ಅವನು, “ಅದನ್ನು ಕೂಡ ನನಗೆ ಕೊಟ್ಟು ಬಿಡು” ಎನ್ನುತ್ತಿದ್ದಾನೆ. ಅವನು ಮಾತಿನಲ್ಲಿ ನನ್ನನ್ನು ಸೋಲಿಸಿಬಿಟ್ಟನು.” 24. ಅವರು (ದಾವೂದ್) ಹೇಳಿದರು: “ಅವನ ಹೆಣ್ಣುಕುರಿಗಳ ಜೊತೆಗೆ ನಿನ್ನ ಹೆಣ್ಣುಕುರಿಯನ್ನು ಸೇರಿಸಬೇಕೆಂದು ಬೇಡುವ ಮೂಲಕ ಅವನು ನಿನ್ನೊಡನೆ ಖಂಡಿತ ಅಕ್ರಮವೆಸಗಿದ್ದಾನೆ. ನಿಶ್ಚಯವಾಗಿಯೂ ಪಾಲುದಾರರಲ್ಲಿ ಹೆಚ್ಚಿನವರೂ (ಹೀಗೆಯೇ) ಪರಸ್ಪರ ಅತಿರೇಕವೆಸಗುತ್ತಾರೆ. ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗುವವರು ಇದಕ್ಕೆ ಹೊರತಾಗಿದ್ದಾರೆ. ಆದರೆ ಅವರು ಬಹಳ ಕಡಿಮೆ ಜನರು ಮಾತ್ರ.” ನಾವು ಅವರನ್ನು ಪರೀಕ್ಷಿಸಿದ್ದೆಂದು ದಾವೂದರಿಗೆ ಖಾತ್ರಿಯಾಯಿತು. ಆದ್ದರಿಂದ ಅವರು ತಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಕ್ಷಮೆಯಾಚಿಸಿದರು ಮತ್ತು ಸಾಷ್ಟಾಂಗವೆರಗಿ ಪಶ್ಚಾತ್ತಾಪಪಟ್ಟರು. 25. ಆಗ ನಾವು ಅವರನ್ನು ಕ್ಷಮಿಸಿದೆವು. ನಿಶ್ಚಯವಾಗಿಯೂ ಅವರಿಗೆ ನಮ್ಮ ಬಳಿ ಸಾಮೀಪ್ಯವಿದೆ ಮತ್ತು ಅತ್ಯುತ್ತಮವಾದ ಠಿಕಾಣಿಯಿದೆ. 26. “ಓ ದಾವೂದ್! ನಿಶ್ಚಯವಾಗಿಯೂ ನಾವು ನಿಮ್ಮನ್ನು ಭೂಮಿಯಲ್ಲಿ ಪ್ರತಿನಿಧಿಯಾಗಿ ಮಾಡಿದ್ದೇವೆ. ಆದ್ದರಿಂದ ನೀವು ಜನರ ಮಧ್ಯೆ ನ್ಯಾಯಯುತವಾಗಿ ತೀರ್ಪು ನೀಡಿರಿ. ನೀವು ಸ್ವೇಚ್ಛೆಯನ್ನು ಹಿಂಬಾಲಿಸಬೇಡಿ. ಅದು ನಿಮ್ಮನ್ನು ಅಲ್ಲಾಹನ ಮಾರ್ಗದಿಂದ ತಪ್ಪಿಸಿಬಿಡುತ್ತದೆ. ಯಾರು ಅಲ್ಲಾಹನ ಮಾರ್ಗದಿಂದ ತಪ್ಪಿಹೋಗುತ್ತಾರೋ ಅವರು ವಿಚಾರಣಾ ದಿನವನ್ನು ಮರೆತ ಕಾರಣ ಅವರಿಗೆ ನಿಶ್ಚಯವಾಗಿಯೂ ಕಠಿಣವಾದ ಶಿಕ್ಷೆಯಿದೆ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute