Sign in
Sign in
Sign in
Select Language
010

Yunus 10:73 فكذبوه فنجيناه ومن معه في الفلك وجعلناهم خلايف واغرقنا الذين كذبوا باياتنا فانظر كيف كان عاقبة المنذرين ٧٣

10:73
فَكَذَّبُوهُ
فَنَجَّيۡنَٰهُ
وَمَن
مَّعَهُۥ
فِي
ٱلۡفُلۡكِ
وَجَعَلۡنَٰهُمۡ
خَلَٰٓئِفَ
وَأَغۡرَقۡنَا
ٱلَّذِينَ
كَذَّبُواْ
بِـَٔايَٰتِنَاۖ
فَٱنظُرۡ
كَيۡفَ
كَانَ
عَٰقِبَةُ
ٱلۡمُنذَرِينَ
٧٣
ಆದರೆ ಅವರು ನೂಹರನ್ನು ನಿಷೇಧಿಸಿದರು. ಆಗ ನಾವು ನೂಹರನ್ನು ಮತ್ತು ನಾವೆಯಲ್ಲಿ ಅವರ ಜೊತೆಗಿದ್ದವರನ್ನು ರಕ್ಷಿಸಿ, ಅವರನ್ನು (ಭೂಮಿಯಲ್ಲಿ) ಉತ್ತರಾಧಿಕಾರಿಗಳನ್ನಾಗಿ ಮಾಡಿದೆವು. ನಮ್ಮ ವಚನಗಳನ್ನು ನಿಷೇಧಿಸಿದ ಜನರನ್ನು ನಾವು ಮುಳುಗಿಸಿ ಕೊಂದೆವು. ಎಚ್ಚರಿಕೆ ನೀಡಲಾದ ಆ ಜನರ ಅಂತ್ಯವು ಹೇಗಿತ್ತು ಎಂದು ನೋಡಿ.
Continue Reading

Read Tafsir

Ibn Kathir (Abridged)

The Story of Nuh and His People

Allah instructed His Prophet , saying:

وَاتْلُ عَلَيْهِمْ

(And recite to them) relate to the disbelievers of the Quraysh who belied you and rejected you,

نَبَأَ نُوحٍ

(the news of Nuh) meaning, his story and news with his people who belied him. Tell them how Allah destro

…

The Story of Nuh and His People

Allah instructed His Prophet , saying:

وَاتْلُ عَلَيْهِمْ

(And recite to them) relate to the disbelievers of the Quraysh

…
More Tafsirs

Read in Context

Chapter 10, Page 217, Juz 11

71. ಅವರಿಗೆ ನೂಹರ ಸಮಾಚಾರವನ್ನು ಓದಿಕೊಡಿ. ಅವರು ತಮ್ಮ ಜನರೊಡನೆ ಹೇಳಿದ ಸಂದರ್ಭ: “ಓ ನನ್ನ ಜನರೇ! ನಾನು ನಿಮ್ಮ ನಡುವೆಯಿರುವುದು ಮತ್ತು ನಾನು ಅಲ್ಲಾಹನ ವಚನಗಳನ್ನು ಪಠಿಸಿ ಉಪದೇಶ ನೀಡುವುದು ನಿಮಗೆ ದೊಡ್ಡ ಹೊರೆಯಂತೆ ಕಾಣುತ್ತಿದ್ದರೆ, ನಾನಂತೂ ಅಲ್ಲಾಹನಲ್ಲಿ ಭರವಸೆಯಿದ್ದೇನೆ; ನೀವು ನಿಮ್ಮೆಲ್ಲಾ ಷಡ್ಯಂತ್ರಗಳನ್ನು ಒಟ್ಟುಗೂಡಿಸಿ ನಿಮ್ಮ ಸಹಭಾಗಿಗಳನ್ನು (ದೇವರುಗಳನ್ನು) ಕರೆಯಿರಿ. ನಂತರ ನಿಮ್ಮ ಷಡ್ಯಂತ್ರವು (ಫಲಿಸುತ್ತದೋ ಇಲ್ಲವೋ ಎಂಬ) ವಿಷಯದಲ್ಲಿ ನಿಮಗೆ ಯಾವುದೇ ಅಸ್ಪಷ್ಟತೆ ಇರದಂತೆ ನೋಡಿಕೊಳ್ಳಿ. ನಂತರ ನೀವು ಅದನ್ನು ನನ್ನ ಮೇಲೆ ಪ್ರಯೋಗಿಸಿರಿ. ನನಗೆ ಸ್ವಲ್ಪವೂ ಕಾಲಾವಕಾಶ ನೀಡಬೇಡಿ. 72. ಇದರ ನಂತರವೂ ನೀವು (ನನ್ನ ಸಂದೇಶಕ್ಕೆ ಕಿವಿಗೊಡದೆ) ವಿಮುಖರಾಗಿ ಹೋಗುವುದಾದರೆ, ನಾನು ನಿಮ್ಮಲ್ಲಿ ಯಾವುದೇ ಪ್ರತಿಫಲವನ್ನು ಬೇಡಿಲ್ಲ. ನನಗೆ ಪ್ರತಿಫಲ ನೀಡಬೇಕಾದವನು ಅಲ್ಲಾಹು ಮಾತ್ರ. ನಾನು ಮುಸಲ್ಮಾನರಲ್ಲಿ (ಅಲ್ಲಾಹನಿಗೆ ಶರಣಾದವರಲ್ಲಿ) ಸೇರಬೇಕೆಂದು ನನಗೆ ಆಜ್ಞಾಪಿಸಲಾಗಿದೆ.” 73. ಆದರೆ ಅವರು ನೂಹರನ್ನು ನಿಷೇಧಿಸಿದರು. ಆಗ ನಾವು ನೂಹರನ್ನು ಮತ್ತು ನಾವೆಯಲ್ಲಿ ಅವರ ಜೊತೆಗಿದ್ದವರನ್ನು ರಕ್ಷಿಸಿ, ಅವರನ್ನು (ಭೂಮಿಯಲ್ಲಿ) ಉತ್ತರಾಧಿಕಾರಿಗಳನ್ನಾಗಿ ಮಾಡಿದೆವು. ನಮ್ಮ ವಚನಗಳನ್ನು ನಿಷೇಧಿಸಿದ ಜನರನ್ನು ನಾವು ಮುಳುಗಿಸಿ ಕೊಂದೆವು. ಎಚ್ಚರಿಕೆ ನೀಡಲಾದ ಆ ಜನರ ಅಂತ್ಯವು ಹೇಗಿತ್ತು ಎಂದು ನೋಡಿ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute