Sign in
Sign in
Sign in
Select Language
012

Yusuf 12:49 ثم ياتي من بعد ذالك عام فيه يغاث الناس وفيه يعصرون ٤٩

12:49
ثُمَّ
يَأۡتِي
مِنۢ
بَعۡدِ
ذَٰلِكَ
عَامٞ
فِيهِ
يُغَاثُ
ٱلنَّاسُ
وَفِيهِ
يَعۡصِرُونَ
٤٩
ಅದರ ನಂತರ ಬರುವ ವರ್ಷದಲ್ಲಿ ಜನರಿಗೆ ಯಥೇಷ್ಠ ಮಳೆಯಾಗುತ್ತದೆ. ಆ ವರ್ಷದಲ್ಲಿ ಅವರು (ದ್ರಾಕ್ಷಾರಸವನ್ನು) ಹಿಂಡುವರು.”
Continue Reading

Read Tafsir

Ibn Kathir (Abridged)

The Dream of the King of Egypt

The King of Egypt had a dream that Allah the Exalted made a reason for Yusuf's release from prison, with his honor and reputation preserved. When the king had this dream, he was astonished and fearful and sought its interpretation. He gathered the priests, the chiefs of

…

The Dream of the King of Egypt

The King of Egypt had a dream that Allah the Exalted made a reason for Yusuf's release from prison, with his honor and r

…
More Tafsirs

Read in Context

Chapter 12, Page 241, Juz 12

43. ಅರಸ ಹೇಳಿದನು: “ಏಳು ಕೊಬ್ಬಿದ ಹಸುಗಳನ್ನು ಏಳು ಬಡಕಲು ಹಸುಗಳು ತಿನ್ನುವುದನ್ನು ಮತ್ತು ಏಳು ಹಸಿರು ತೆನೆಗಳು ಹಾಗೂ ಏಳು ಒಣ ತೆನೆಗಳನ್ನು ನಾನು (ಕನಸಿನಲ್ಲಿ) ಕಂಡಿದ್ದೇನೆ. ಓ ಸರದಾರರೇ! ನನ್ನ ಈ ಕನಸಿನ ಅರ್ಥವೇನೆಂದು ತಿಳಿಸಿಕೊಡಿ. ನೀವು ಕನಸುಗಳ ವ್ಯಾಖ್ಯಾನವನ್ನು ತಿಳಿದವರಾಗಿದ್ದರೆ.” 44. ಅವರು ಹೇಳಿದರು: “ಅರ್ಥರಹಿತ ಕನಸುಗಳ ಮಿಶ್ರಣ! ನಮಗೆ ಇಂತಹ ಅರ್ಥರಹಿತ ಕನಸುಗಳ ವ್ಯಾಖ್ಯಾನವು ತಿಳಿದಿಲ್ಲ.” 45. ಅವರಿಬ್ಬರಲ್ಲಿ ಬಿಡುಗಡೆಯಾದವನಿಗೆ ಒಂದು ದೀರ್ಘವಧಿಯ ನಂತರ (ಯೂಸುಫರ ಬಗ್ಗೆ) ಜ್ಞಾಪಕ ಬಂದು ಹೇಳಿದನು: “ಅದರ ವ್ಯಾಖ್ಯಾನವನ್ನು ನಾನು ನಿಮಗೆ ತಿಳಿಸಿಕೊಡುತ್ತೇನೆ. ನನ್ನನ್ನು ಕಳುಹಿಸಿಕೊಡಿ.” 46. (ಅವನು ಯೂಸುಫರ ಬಳಿಗೆ ಹೋಗಿ ಹೇಳಿದನು): “ಓ ಸತ್ಯವಂತ ಯೂಸುಫರೇ! ಏಳು ಕೊಬ್ಬಿದ ಹಸುಗಳನ್ನು ಏಳು ಬಡಕಲು ಹಸುಗಳು ತಿನ್ನುವುದು ಮತ್ತು ಏಳು ಹಸಿರು ತೆನೆಗಳು ಹಾಗೂ ಏಳು ಒಣ ತೆನೆಗಳ ವ್ಯಾಖ್ಯಾನವನ್ನು ತಿಳಿಸಿ. ನಾನು ಮರಳಿ ಹೋಗಿ ಆ ಜನರಿಗೆ ಹೇಳುತ್ತೇನೆ. ಅವರು (ನಿಮ್ಮ ಬಗ್ಗೆ) ತಿಳಿಯುವಂತಾಗಲಿ.” 47. ಯೂಸುಫ್ ಹೇಳಿದರು: “ನೀವು ಸತತ ಏಳು ವರ್ಷಗಳ ಕಾಲ ನಿರಂತರ ಬಿತ್ತನೆ ಮಾಡಿರಿ. ನಂತರ ನೀವು ಕೊಯ್ಲು ಮಾಡಿದ್ದನ್ನು—ನಿಮಗೆ ತಿನ್ನಲು ಬೇಕಾದ ಸ್ವಲ್ಪಾಂಶದ ಬಿಟ್ಟು—ಉಳಿದುದನ್ನು ತೆನೆಯಲ್ಲೇ ಬಿಟ್ಟುಬಿಡಿ. 48. ಅದರ ನಂತರ ತೀವ್ರ ಬರಗಾಲದ ಏಳು ವರ್ಷಗಳು ಬಂದು, ನೀವು ಆ ವರ್ಷಗಳಿಗಾಗಿ ದಾಸ್ತಾನು ಮಾಡಿದ ಧಾನ್ಯಗಳೆಲ್ಲವನ್ನೂ ಅವು ತಿನ್ನುತ್ತವೆ. ನೀವು ಜೋಪಾನವಾಗಿಟ್ಟ ಸ್ವಲ್ಪಾಂಶದ ಹೊರತು. 49. ಅದರ ನಂತರ ಬರುವ ವರ್ಷದಲ್ಲಿ ಜನರಿಗೆ ಯಥೇಷ್ಠ ಮಳೆಯಾಗುತ್ತದೆ. ಆ ವರ್ಷದಲ್ಲಿ ಅವರು (ದ್ರಾಕ್ಷಾರಸವನ್ನು) ಹಿಂಡುವರು.”

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute